ಕೋಲಾರ : ರೈಲು ನಿಲ್ದಾಣದಲ್ಲೇ ನೇಣು ಬಿಗಿದುಕೊಂಡು ವ್ಯಕ್ತಿ ಸಾವು

Suvarna News   | Asianet News
Published : Jul 12, 2021, 03:57 PM IST
ಕೋಲಾರ : ರೈಲು ನಿಲ್ದಾಣದಲ್ಲೇ ನೇಣು ಬಿಗಿದುಕೊಂಡು ವ್ಯಕ್ತಿ ಸಾವು

ಸಾರಾಂಶ

ಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ರೈಲ್ವೇ ನಿಲ್ದಾಣದಲ್ಲಿಂದು ಘಟನೆ 

ಕೋಲಾರ  (ಜು.12):  ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ರೈಲ್ವೇ ನಿಲ್ದಾಣದಲ್ಲಿಂದು ಘಟನೆ ನಡೆದಿದೆ.

ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ತಾಲ್ಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ಶ್ರೀರಾಮ್ (40) ಆತ್ಮಹತ್ಯೆ ಶರಣಾದ ವ್ಯಕ್ತಿಯೆಂದು ಗುರುತಿಸಲಾಗಿದೆ. 

ಉನಿಕಿಲಿ ಗ್ರಾಮದ ತನ್ನ ಮಗಳ ಮನೆಯಲ್ಲಿ ವಾಸವಿದ್ದ ಮೃತ ಶ್ರೀರಾಮ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.  

ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ. 

PREV
click me!

Recommended Stories

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!