ಮಂಗಳೂರು: ಗಣರಾಜ್ಯೋತ್ಸವ ಮುಗಿಸಿ ಮನೆಗೆ ತೆರಳಿದ ವ್ಯಕ್ತಿ ಸಾವು

Published : Jan 27, 2024, 09:16 AM IST
ಮಂಗಳೂರು: ಗಣರಾಜ್ಯೋತ್ಸವ ಮುಗಿಸಿ ಮನೆಗೆ ತೆರಳಿದ ವ್ಯಕ್ತಿ ಸಾವು

ಸಾರಾಂಶ

ಬೆಳಗ್ಗೆ 7 ಗಂಟೆಗೆ ಅಪಾರ್ಟ್‌ಮೆಂಟ್ ಹಿರಿಯ ನಾಗರಿಕ, ನಿವೃತ್ತ ಸರ್ಕಾರಿ ಅಬ್ದುಲ್ ಸಮದ್ ಧ್ವಜ ಹಾರಿಸಿ, ಭಾಷಣ ಮಾಡಿ ಮನೆಗೆ ತೆರಳಿದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸುನೀಗಿದ್ದಾರೆ. 

ಮಂಗಳೂರು(ಜ.27):  ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಹಾರಿಸಿದ  ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ. 

ನಗರದ ಬಿಜೈ ನ್ಯೂ ರೋಡ್‌ನಲ್ಲಿರುವ ಫೆಲಿಸಿಟಿ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 

ಕಿರುತೆರೆ ನಟಿ ದಿವ್ಯಶ್ರೀ ನಾಯಕ್‌ಗೆ ಪಿತೃ ವಿಯೋಗ: ಅಡಿಕೆ ತೋಟದ ನಷ್ಟಕ್ಕೆ ಬೇಸತ್ತು ತಂದೆ ಆತ್ಮಹತ್ಯೆ!

ಬೆಳಗ್ಗೆ 7 ಗಂಟೆಗೆ ಅಪಾರ್ಟ್‌ಮೆಂಟ್ ಹಿರಿಯ ನಾಗರಿಕ, ನಿವೃತ್ತ ಸರ್ಕಾರಿ ಅಬ್ದುಲ್ ಸಮದ್(80)  ಧ್ವಜ ಹಾರಿಸಿ, ಭಾಷಣ ಮಾಡಿ ಮನೆಗೆ ತೆರಳಿದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸುನೀಗಿದ್ದಾರೆ. 

PREV
Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!