ಕುಡಿದ ಮತ್ತಲ್ಲಿ ಭಾವನಿಗೆ ಗುಂಡಿಟ್ಟು ಕೊಂದ ಭಾಮೈದ

Published : Jul 05, 2021, 07:22 AM IST
ಕುಡಿದ ಮತ್ತಲ್ಲಿ ಭಾವನಿಗೆ ಗುಂಡಿಟ್ಟು ಕೊಂದ ಭಾಮೈದ

ಸಾರಾಂಶ

ಕುಡಿದ ಅಮಲಿನಲ್ಲಿ ಮಾತಿಗೆ ಮಾತು ಬೆಳೆದು ಕೊಲೆ ಬಾವನನ್ನು ಬಾಮೈದ ಗುಂಡಿಕ್ಕಿ ಕೊಲೆ ಮಾಡಿದ   ಕೋಲಾರ ಜಿಲ್ಲೆ ಮಾಲೂರು ತಾಲೂಕು ಗೊಲ್ಲಹಳ್ಳಿ ಗ್ರಾಮದಲ್ಲಿ ಘಟನೆ

ಮಾಲೂರು (ಜು.05): ಕುಡಿದ ಅಮಲಿನಲ್ಲಿ ಮಾತಿಗೆ ಮಾತು ಬೆಳೆದು ಬಾವನನ್ನು ಬಾಮೈದ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. 

ತಾಲೂಕಿನ ಲಕ್ಕೂರು ಹೋಬಳಿಯ ಚಿಕ್ಕತಿರುಪತಿ ಗ್ರಾಪಂನ ಗೊಲ್ಲಹಳ್ಳಿಯ ಮುನಿಯಪ್ಪ (35 ) ಗುಂಡೇಟಿಗೆ ಬಲಿಯಾದವರು. ಆರೋಪಿ ವೆಂಕಟೇಶ್‌ ಪರಾರಿಯಾಗಿದ್ದಾನೆ. ಮುನಿಯಪ್ಪ ಹಾಗು ವೆಂಕಟೇಶ್‌ ಅವರು ಭಾವ ಭಾಮೈದನರಾಗಿದ್ದು ಪ್ರತಿನಿತ್ಯ ಕುಡಿದು ಕ್ಷುಲಕ ಕಾರಣಕ್ಕೆ ಜಗಳವಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಮಗನ ವಯಸ್ಸಿನವನ ಜೊತೆ ಅಕ್ರಮ ಸಂಬಂಧ : ಗಂಡನನ್ನೇ ಕೊಂದಳು .

 ಶನಿವಾರ ರಾತ್ರಿಯೂ ಕುಡಿದ ಅಮಲಿನಲ್ಲಿ ಮತ್ತೇ ಜಗಳವಾಡಿದ್ದು ವೆಂಕಟೇಶ್‌ ಬಂದೂಕಿನಿಂದ ಗುಂಡು ಹಾರಿಸಿದ ಪರಿಣಾಮ ಮುನಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

KPSC ಹಗರಣದ ಆರೋಪಿ‌ ಜೊತೆ ಗದಗ DYSP ಮುರ್ತುಜಾ ಖಾದ್ರಿ ಸೇರಿ 9 ಅಧಿಕಾರಿಗಳ ಫೋಟೋ ವೈರಲ್!
ಶಿವಮೊಗ್ಗ: ಅರಣ್ಯಾಧಿಕಾರಿಗಳ ದಾಳಿ, ರಿಪ್ಪನ್‌ಪೇಟೆಯಲ್ಲಿ 21 ಕೆ.ಜಿ. ಜಿಂಕೆ ಮಾಂಸ ಸೀಜ್‌; ಆರೋಪಿಗಳು ಎಸ್ಕೇಪ್