ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಂಡ್ಯ ಡಿಸಿಗೆ ಕೊರೋನಾ!

Published : May 08, 2021, 04:38 PM IST
ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಂಡ್ಯ ಡಿಸಿಗೆ ಕೊರೋನಾ!

ಸಾರಾಂಶ

ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಂಡ್ಯ ಜಿಲ್ಲಾಧಿಕಾರಿಗೆ ಕೊರೋನಾ ಸೊಂಕು ತಗುಲಿರುವುದು ದೃಢಪಟ್ಟಿದೆ.

ಮಂಡ್ಯ, (ಮೇ.08): ಮಂಡ್ಯ DC ಕಾರು ಚಾಲಕನಿಗೆ ಸೋಂಕು ದೃಢಪಟ್ಟ ಬೆನ್ನಹಿಂದೆಯೇ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೂ ಕೊರೋನಾ ವೈರಸ್ ಸೋಂಕು ತಗುಲಿದೆ.

ಕಾರು ಚಾಲಕನಿಗೆ ಗುರುವಾರ ಪಾಸಿಟೀವ್ ಬಂದ ಹಿನ್ನೆಲೆಯಲ್ಲಿ ಎಸ್.ಅಶ್ವತಿ ಶುಕ್ರವಾರದಿಂದ ಹೋಂ ಐಸೋಲೇಷನ್ ಆಗಿದ್ದರು.  ಬಳಿಕ ಅನುಮಾನದ ಮೇಲೆ ಕೋವಿಡ್ ಪರೀಕ್ಷೆಗೊಳಗಾದಾಗ ವರದಿಯಲ್ಲಿ ಪಾಸಿಟೀವ್ ದೃಢಪಟ್ಟಿದೆ.

ಮಂಡ್ಯ : 8 ಗ್ರಾಮ ಸೀಲ್‌ಡೌನ್‌! 

ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಸದ್ಯ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ ನಿರ್ವಹಣೆ ಹೊಣೆ ಎಲ್ಲೂ ಜಿಲ್ಲಾಧಿಕಾರಿಗಳ ಮೇಲಿದೆ. ಆದ್ರೆ, ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಚಿಕಿತ್ಸೆಗೊಳಗಾಗಿರುವುದರಿಂದ ಕೊಂಚ ಆತಂಕಕ್ಕೆ ಕಾರಣವಾಗಿದೆ.

PREV
click me!

Recommended Stories

ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ
ಕಾಂಗ್ರೆಸ್‌ನಲ್ಲಿ ಡಿನ್ನರ್‌, ಇನ್ನರ್‌ ಪಾಲಿಟಿಕ್ಸ್‌ ನಿಲ್ಲುತ್ತಿಲ್ಲ: ಛಲವಾದಿ ನಾರಾಯಣಸ್ವಾಮಿ