ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ತಲೆನೋವಾಗಿದೆ. ಯಾರನ್ನು ಕಣಕ್ಕಿಳಿಸಬೇಕು ಎಂಬುವುದರ ಬಗ್ಗೆ ಒಮ್ಮತ ಮೂಡುತ್ತಿಲ್ಲ. ಸ್ಥಳೀಯ ಕಾಂಗ್ರೆಸ್ ನಾಯಕರು ಹೇಳೋದು ಬೇರೆ, ರಾಜ್ಯ ನಾಯಕರ ತಲೆಯಲ್ಲಿರೋದು ಬೇರೆ. ಈ ನಡುವೆ, ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದ ಸುಮಲತಾ ಅಂಬರೀಷ್ ಕಣಕ್ಕಿಳಿಯುವುದು ಅನುಮಾನವೆನ್ನಲಾಗುತ್ತಿದೆ. ಇಲ್ಲಿದೆ ಫುಲ್ ಡೀಟೆಲ್ಸ್...