ಮಂಡ್ಯ: ಕ್ರಿಶ್ಚಿಯಾನಿಟಿಗೆ ಮತಾಂತರ ಆರೋಪ, ಯುವಕರಿಗೆ ಥಳಿತ

Kannadaprabha News   | Asianet News
Published : Dec 16, 2019, 10:31 AM IST
ಮಂಡ್ಯ: ಕ್ರಿಶ್ಚಿಯಾನಿಟಿಗೆ ಮತಾಂತರ ಆರೋಪ, ಯುವಕರಿಗೆ ಥಳಿತ

ಸಾರಾಂಶ

ಮತಾಂತರ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಕ್ರಿಶ್ಚಿಯನ್ ಯುವಕರಿಗೆ ಥಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜನರಿಗೆ ಆಮಿಷ ಒಡ್ಡಿ, ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಂಡ್ಯ(ಡಿ.16): ಮತಾಂತರ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಕ್ರಿಶ್ಚಿಯನ್ ಯುವಕರಿಗೆ ಥಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜನರಿಗೆ ಆಮಿಷ ಒಡ್ಡಿ, ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮತಾಂತರ ಮಾಡ್ತಿದ್ದಾರೆಂಬ ಆರೋಪದ ಮೇಲೆ ಗ್ರಾಮಸ್ಥರು ಕ್ರಿಶ್ಚಿಯನ್ ಯುವಕರಿಗೆ ಥಳಿಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾರಕಾಡ ದೊಡ್ಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

'ಝೀರೋ ಟ್ರಾಫಿಕ್‌ನಲ್ಲಿ ಓಡಾಡಿದವ್ನಿಗೆ ಈಗ ನೊಣ ಹೊಡೆಯೋರು ಇಲ್ಲ'..!

ಜನರಿಗೆ ಆಮಿಷ ಒಡ್ಡಿ, ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಜನರು ಆರೋಪಿಸಿದ್ದಾರೆ. 6ಜನ ಕ್ರಿಶ್ಚಿಯನ್ ಯವಕರಿಗೆ ಗ್ರಾಮಸ್ಥರು ಥಳಿಸಿದ್ದು, ಜಾನ್ ರಿದ್ಯಾ, ಪ್ರೇಮ್, ಕುಮಾರ್, ಸಂಪತ್, ಕಾರ್ತಿಕ್, ಪ್ರಶಾಂತ್ ಹಲ್ಲೆಗೊಳಗಾದ ಯುವಕರು. ಮದ್ದೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ಯುವಕರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ವೈಟ್‌ಲಿಫ್ಟಿಂಗ್‌ ವಿಶ್ವಕಪ್‌ನಲ್ಲಿ ಅವಳಿ ಚಿನ್ನ ಗೆದ್ದ ಕರಾವಳಿಯ ಕುವರಿ

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು