ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌

ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌

Published : Sep 30, 2026, 08:40 PM IST
ರಾಯಚೂರಿನ ಮಂಚಾಲಮ್ಮ ದೇವಸ್ಥಾನದ ಅರ್ಚಕರ ಮಗಳು ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದಳು. ಆರು ತಿಂಗಳ ಬಳಿಕ ಆಕೆ ಕೊಲೆಯಾಗಿರುವುದು ಬೆಳಕಿಗೆ ಬಂದರೂ, ಆಕೆಯ ಮೃತದೇಹ ಇಂದಿಗೂ ಪತ್ತೆಯಾಗಿಲ್ಲ. ಈ ನಿಗೂಢ ಪ್ರಕರಣದ ತನಿಖೆ ನಡೆದು ಇದೀಗ ಕೋರ್ಟ್ ತೀರ್ಪು ಪ್ರಕಟಿಸಿದೆ.

ರಾಯಚೂರು (ಸೆ.30): ಆಕೆ ರಾಯಚೂರಿನ ಮಂಚಾಲಮ್ಮ ದೇವಸ್ಥಾನದ ಪ್ರಧಾನ ಅರ್ಚಕರ ಮಗಳು. ಅಪ್ಪ ತೀರಿ ಹೋದಮೇಲೆ ಬೆಂಗಳೂರಿನ ಅಕ್ಕನ ಮನೆಗೆ ಶಿಫ್ಟ್​​ ಆಗಿದ್ರು. ಆವತ್ತೊಂದು ದಿನ ಹೊರಗೆ ಹೋಗಿ ಬರ್ತೀನಿ ಅಂತ ಅಕ್ಕ ಮತ್ತು ಗಂಡನಿಗೆ ಹೇಳಿ ಮನೆಯಿಂದ ಹೊರಡುತ್ತಾರೆ.ಬಟ್​​ ರಾತ್ರಿಯಾದರೂ ಬರೋದಿಲ್ಲ. ಫೋನ್​ ಮಾಡಿದ್ರೆ ಸ್ವಿಚ್​​ ಆಫ್​​. ಮರುದಿನ ಮಿಸ್ಸಿಂಗ್​ ಕೇಸ್​​ ದಾಖಲಾಗುತ್ತೆ.. ಪೊಲೀಸರು ಎಲ್ಲಾ ಕಡೆ ಹುಡುಕಾಡುತ್ತಾರೆ.ಬಟ್​​ ಎಲ್ಲೂ ಸಿಗೋದಿಲ್ಲ.. ಆದ್ರೆ ಆಕೆ ನಾಪತ್ತೆಯಾಗಿ 6 ತಿಂಗಳ ನಂತರ ಆಕೆ ಕೊಲೆಯಾಗಿದ್ದಾಳೆ ಅನ್ನೋದು ಗೊತ್ತಾಗುತ್ತೆ.
ಆಕೆ ಸತ್ತು 6 ತಿಂಗಳ ಬಳಿಕ ಆಕೆಯ ಮಾಹಿತಿ ಪೊಲೀಸರಿಗೆ ಸಿಗುತ್ತಾ ಹೋಗುತ್ತದೆ. ಆದರೆ, ಇಂದಿಗೂ ಆಕೆಯ ದೇಹ ಮಾತ್ರ ಸಿಕ್ಕಿಲ್ಲ. ಇಡೀ ಕೇಸ್‌ನಲ್ಲಿ ತನಿಖೆ ಮುಂದುವರಿದು ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿ, ಕೋರ್ಟ್‌ನಲ್ಲಿ ವಾದ ಪ್ರತಿವಾದ ನಡೆದ ಬಳಿಕ ತೀರ್ಪು ಪ್ರಕಟವಾಗಿದೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
Read more