ಈಡಿಗ ಸಮಾವೇಶಕ್ಕೆ ಸಚಿವ ಮಧು ಬಂಗಾರಪ್ಪ ಹಣ ಪಡೆದಿದ್ದಾರೆ: ಪ್ರಣವಾನಂದ ಶ್ರೀ

Published : Jan 06, 2024, 09:15 PM IST
ಈಡಿಗ ಸಮಾವೇಶಕ್ಕೆ ಸಚಿವ ಮಧು ಬಂಗಾರಪ್ಪ ಹಣ ಪಡೆದಿದ್ದಾರೆ: ಪ್ರಣವಾನಂದ ಶ್ರೀ

ಸಾರಾಂಶ

ಮಂತ್ರಿಗಳ ಬಳಿ ಹಣ ಪಡೆದಿಲ್ಲ ಎಂದು ಅವರು ಪ್ರಮಾಣ ಮಾಡಲಿ ನೋಡೋಣ ಎಂದು ಸಚಿವ ಮಧು ಬಂಗಾರಪ್ಪಗೆ ಸವಾಲೆಸೆದ ಪ್ರಣವಾನಂದ ಶ್ರೀಗಳು 

ಯಾದಗಿರಿ(ಜ.06):  ಇತ್ತೀಚೆಗೆ ನಡೆದ ಈಡಿಗ ಸಮುದಾಯದ ಸಮಾವೇಶದ ಹೆಸರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಐವರು ಸಚಿವರಿಂದ ಕೋಟಿ ಕೋಟಿ ಹಣ ಪಡೆದಿದ್ದಾರೆಂದು ಪ್ರಣವಾನಂದ ಶ್ರೀಗಳು ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. 

‘ಮಧು ಎಷ್ಟು ಹಣ ಪಡೆದಿದ್ದಾರೆ ಎಂದು ನಾನು ಧರ್ಮಸ್ಥಳದಲ್ಲಿ ಪ್ರಮಾಣ ಮಾಡುತ್ತೇನೆ ಎಂದು ತಿಳಿಸಿದ್ದಾರೆ. 

ಯಾದಗಿರಿ: ಡಿಸಿ, ಎಸ್ಪಿಯೆದುರೇ ಆತ್ಮಹತ್ಯೆಗೆ ರೈತ ಯತ್ನ..!

ಮಂತ್ರಿಗಳ ಬಳಿ ಹಣ ಪಡೆದಿಲ್ಲ ಎಂದು ಅವರು ಪ್ರಮಾಣ ಮಾಡಲಿ ನೋಡೋಣ’ ಎಂದು ಮಧುಗೆ ಪ್ರಣವಾನಂದ ಶ್ರೀಗಳು ಸವಾಲೆಸೆದಿದ್ದಾರೆ.

PREV
Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC