ಲಾಕ್ಡೌನ್‌ ಸಡಿಲಿಕೆ ಕಾದು ನೋಡಿ : ಸಚಿವ ಸೊಮಣ್ಣ

Kannadaprabha News   | Asianet News
Published : May 31, 2021, 07:38 AM ISTUpdated : May 31, 2021, 08:49 AM IST
ಲಾಕ್ಡೌನ್‌ ಸಡಿಲಿಕೆ ಕಾದು ನೋಡಿ : ಸಚಿವ ಸೊಮಣ್ಣ

ಸಾರಾಂಶ

ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಜೂ.7ರವರೆಗೆ ಸೆಮಿ ಲಾಕ್‌ಡೌನ್‌ ನಿರ್ಬಂಧಗಳು ಜಾರಿ ಪ್ರಸ್ತುತ ಶೇ.10ರಷ್ಟುಸೋಂಕಿನ ಪ್ರಮಾಣ ಇಳಿಕೆ ಪರಿಸ್ಥಿತಿಯನ್ನು ನೋಡಿಕೊಂಡು ಲಾಕ್‌ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ

ದಾವಣಗೆರೆ (ಮೇ.31) : ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಜೂ.7ರವರೆಗೆ ಸೆಮಿ ಲಾಕ್‌ಡೌನ್‌ ನಿರ್ಬಂಧಗಳು ಜಾರಿಯಲ್ಲಿರಲಿದೆ ಎಂದು ಸಚಿವ ಸೋಮಣ್ಣ ಹೇಳಿದರು.

ದಾವಣಗೆರೆಯಲ್ಲಿ ಭಾನುವಾರ ಮಾತನಾಡಿದ ಸಚಿವ ಸೋಮಣ್ಣ ಪ್ರಸ್ತುತ ಶೇ.10ರಷ್ಟುಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಇನ್ನೂ ಕಡಿಮೆಯಾಗಬೇಕಿದೆ ಎಂದು ತಿಳಿಸಿದ್ದಾರೆ. 

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಜೂ.7ರ ನಂತರವೂ ನಿರ್ಬಂಧಗಳನ್ನು ಮುಂದುವರಿಸಬೇಕಾ, ಬೇಡವಾ ಎಂಬುದನ್ನು ಪರಿಸ್ಥಿತಿಯನ್ನು ನೋಡಿಕೊಂಡು ನಿರ್ಧರಿಸುವರು ಎಂದಿದ್ದಾರೆ.

ಸದ್ಯ ರಾಜ್ಯದಲ್ಲಿ ಕೊಂಚ ಮಟ್ಟಿಗಷ್ಟೇ ಸೋಂಕು ಇಳಿದಿದ್ದು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿಯೇ ಕಾಡುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!