ಮಾಜಿ ಎಂಲ್ಸಿ ಐವನ್‌ಗೆ ಕೊರೋನಾ, ಸೆಲ್ಫ್ ಕ್ವಾರೆಂಟೈನ್ ಆದ ಶಾಸಕ ಖಾದರ್

Suvarna News   | Asianet News
Published : Aug 02, 2020, 11:58 AM ISTUpdated : Aug 02, 2020, 02:02 PM IST
ಮಾಜಿ ಎಂಲ್ಸಿ ಐವನ್‌ಗೆ ಕೊರೋನಾ, ಸೆಲ್ಫ್ ಕ್ವಾರೆಂಟೈನ್ ಆದ ಶಾಸಕ ಖಾದರ್

ಸಾರಾಂಶ

ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕ ಯು. ಟಿ. ಖಾದರ್ ಸೆಲ್ಫ್ ಕ್ವಾರೆಂಟೈನ್ ಆಗಿದ್ದಾರೆ.

ಮಂಗಳೂರು(ಆ.02): ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕ ಯು. ಟಿ. ಖಾದರ್ ಸೆಲ್ಫ್ ಕ್ವಾರೆಂಟೈನ್ ಆಗಿದ್ದಾರೆ.

ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣಕ್ಕೆ ಮಾಜಿ ಸಚಿವ ಖಾದರ್ ಸ್ವಯಂ ಕ್ವಾರೆಂಟೈನ್ ಆಗಿದ್ದಾರೆ.

ಕೊರೋನಾ ಪ್ರತಿಕಾಯ ಶಕ್ತಿ ದೀರ್ಘವಧಿ ಇರಲ್ಲ: ವರದಿ

ಇಂದು ನಿಗದಿಯಾಗಿದ್ದ ಜನಸಾಮಾನ್ಯರ ಭೇಟಿ, ವಿವಿಧ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ‌ ಲಭ್ಯವಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಮಾಜಿ ಶಾಸಕ ಐವನ್ ಡಿಸೋಜಾ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ.ಇವರೆಲ್ಲರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ...

Posted by UT Khader on Saturday, August 1, 2020

ಸಾಮಾಜಿಕ ತಾಣಗಳಲ್ಲಿ ಮಾಹಿತಿ ನೀಡಿದ ಯು.ಟಿ.ಖಾದರ್ ಐವನ್ ಡಿ'ಸೋಜಾ ಜೊತೆಗೆ ಸಂಪರ್ಕದಲ್ಲಿದ್ದವರು ಲಕ್ಷಣ ಕಂಡು ಬಂದಲ್ಲಿ ಪರೀಕ್ಷಿಸಲು ಮನವಿ ಮಾಡಿದ್ದಾರೆ. ನಿನ್ನೆ ಐವನ್ ಮತ್ತು ಅವರ ಪತ್ನಿಗೆ ಪಾಸಿಟಿವ್ ಆಗಿತ್ತು. ಮಂಗಳೂರಿನ ಡಿಕೆಶಿ ಕಾರ್ಯಕ್ರಮದಲ್ಲಿ ಐವನ್ ಭಾಗಿಯಾಗಿದ್ದರು.

PREV
click me!

Recommended Stories

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್