ಚಿತ್ರದುರ್ಗ: ಉಪಹಾರದ ಬಳಿಕ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

By Girish Goudar  |  First Published Sep 27, 2023, 10:22 AM IST

ಬೆಳಗಿನ ಉಪಹಾರ ಸ್ವೀಕರಿಸಿದ ಬಳಿಕ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥರಾಗಿದ್ದರು. ತಕ್ಷಣ ಅಸ್ವಸ್ಥ ವಿದ್ಯಾರ್ಥಿಗಳನ್ನ ಹಿರಿಯೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. 

ಚಿತ್ರದುರ್ಗ(ಸೆ.27):  ಉಪಹಾರದ ಬಳಿಕ 10 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ನಿನ್ನೆ(ಮಂಗಳವಾರ) ನಡೆದಿದೆ. 

ಬೆಳಗಿನ ಉಪಹಾರ ಸ್ವೀಕರಿಸಿದ ಬಳಿಕ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥರಾಗಿದ್ದರು. ತಕ್ಷಣ ಅಸ್ವಸ್ಥ ವಿದ್ಯಾರ್ಥಿಗಳನ್ನ ಹಿರಿಯೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. 

Tap to resize

Latest Videos

undefined

ಸನಾತನ ಧರ್ಮ ನಾಶ ಮಾಡ್ತೇವೆ ಎನ್ನುವವರಿಗೆ ಪಾಠ ಕಲಿಸಬೇಕು: ಆರೆಸ್ಸೆಸ್ ಮುಖಂಡ ಪಟ್ಟಾಭಿರಾಮ

ಬೆಳಗಿನ ಉಪಹಾರದ ಬಳಿಕ ಮಕ್ಕಳಲ್ಲಿ ವಾಂತಿ- ಬೇಧಿ ಕಾಣಿಸಿಕೊಂಡ ಹಿನ್ನೆಲೆ ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಪೋಷಕರು ಒತ್ತಾಯಿಸಿದ್ದಾರೆ. 

click me!