ರಾಯಚೂರು: ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ನಾಪತ್ತೆ

Published : Oct 13, 2024, 03:44 PM IST
ರಾಯಚೂರು: ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ನಾಪತ್ತೆ

ಸಾರಾಂಶ

ಕಾಲುವೆಯಲ್ಲಿ ಕಾಲು ಜಾರಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ತಾಯಿ-ಮಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಆರಂಭಿಸಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಯಚೂರು(ಅ.13):  ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ನಾಪತ್ತೆಯಾದ ಘಟನೆ ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. ತಾಯಿ ಸುಜಾತಾ (27) ಹಾಗೂ ಮಗಳು ಶ್ರಾವಣಿ (10) ನಾಪತ್ತೆಯಾಗಿದ್ದಾರೆ.

ಕಾಲುವೆಯಲ್ಲಿ ಕಾಲು ಜಾರಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ತಾಯಿ-ಮಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ಆರಂಭಿಸಿದ್ದಾರೆ. 

ರಾಯಚೂರು: ತಾತನಿಗೆ ಬನ್ನಿ ಕೊಟ್ಟು ವಾಪಸ್‌ ಬರೋ ವೇಳೆ ಸ್ಕೂಟರ್‌ಗೆ ಕಾರ್ ಡಿಕ್ಕಿ, ಓರ್ವ ಯುವತಿ ಸಾವು

ತುಂಗಭದ್ರಾ ನದಿ ನೀರಿನಿಂದಾಗಿ ಕಾಲುವೆ ಮೈದುಂಬಿ ಹರಿಯುತ್ತಿದೆ.  ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!