ಚಿತ್ರದುರ್ಗ: ಮುರುಘಾ ಶರಣರ ಸಹೋದರ ದೊರೆಸ್ವಾಮಿ ಕೋವಿಡ್‌ಗೆ ಬಲಿ

Suvarna News   | Asianet News
Published : Jun 02, 2021, 02:23 PM IST
ಚಿತ್ರದುರ್ಗ: ಮುರುಘಾ ಶರಣರ ಸಹೋದರ ದೊರೆಸ್ವಾಮಿ ಕೋವಿಡ್‌ಗೆ ಬಲಿ

ಸಾರಾಂಶ

* ಕಳೆದ 20 ದಿನಗಳಿಂದ ಕೋವಿಡ್‌ನಿಂದ ಬಳಲುತ್ತಿದ್ದ ದೊರೆಸ್ವಾಮಿ  * ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದೊರೆಸ್ವಾಮಿ  * ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ(ಜೂ.02): ನಗರದ ಮುರುಘಾ ಮಠದ ಶ್ರೀ ಮುರುಘಾ ಶರಣರ ಸಹೋದರ ಎಂ.ಜಿ ದೊರೆಸ್ವಾಮಿ(52) ಇಂದು(ಬುಧವಾರ) ಕೋವಿಡ್‌ಗೆ ಬಲಿಯಾಗಿದ್ದಾರೆ. 

ಕಳೆದ 20 ದಿನಗಳಿಂದ ಕೋವಿಡ್‌ನಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರನ್ನ ಬೆಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಎಂ.ಜಿ ದೊರೆಸ್ವಾಮಿ ಇಂದು(ಬುಧವಾರ) ಕೊನೆಯುಸಿರೆಳಿದ್ದಾರೆ. 

ಕೋವಿಡ್‌ಗೆ ಪ್ರತಿದಿನ ರಾಜ್ಯದ 40 ಯುವಕರು ಬಲಿ! ಆಘಾತದ ಸಂಗತಿ ಬಯಲು

ಎಂ.ಜಿ ದೊರೆಸ್ವಾಮಿ ಅವರು ಮುರುಘಾಮಠದ ಮಾಜಿ ಸಿಇಓ ಆಗಿ ಕಾರ್ಯನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ. ಎಂ.ಜಿ ದೊರೆಸ್ವಾಮಿ ಹದಿನೈದು ದಿನಗಳ ಹಿಂದೆ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 
 

PREV
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್