ಬಾಗಲಕೋಟೆ: ಹಿಂದೂ ದೇವಸ್ಥಾನಕ್ಕೆ ಲಕ್ಷ ಲಕ್ಷ ದೇಣಿಗೆ ನೀಡಿದ ಮುಸ್ಲಿಂ ಸಮುದಾಯ!

By Girish Goudar  |  First Published Nov 2, 2024, 8:05 PM IST

ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರು ದೇಣಿಗೆ ನೀಡಿದ್ದಾರೆ. ಶೇಗುಣಿಸಿ ಮಠದ ಡಾ. ಮಹಾಂತ್ ಪ್ರಭು ಸ್ವಾಮೀಜಿಗಳ ಸಮ್ಮುಖದಲ್ಲಿ ಮುಸ್ಲಿಂ ಮುಖಂಡರು ದೇಣಿಗೆ ನೀಡಿದ್ದಾರೆ. 

ಬಾಗಲಕೋಟೆ(ನ.02):  ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಸ್ಲಿಂ ಸಮುದಾಯ‌‌‌ ಲಕ್ಷ ಲಕ್ಷ ದೇಣಿಗೆ ನೀಡಿದೆ. ಹೌದು, ಜಿಲ್ಲೆಯ ತೇರದಾಳದಲ್ಲಿ ನಡೆದ ಅಲ್ಲಮಪ್ರಭು ನೂತನ ದೇವಸ್ಥಾನಕ್ಕೆ ಮುಸ್ಲಿಂ ಸಮುದಾಯ 5,02,500 ಹಣ ದೇಣಿಗೆ ನೀಡಿದೆ. 

ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರು ದೇಣಿಗೆ ನೀಡಿದ್ದಾರೆ. ಶೇಗುಣಿಸಿ ಮಠದ ಡಾ. ಮಹಾಂತ್ ಪ್ರಭು ಸ್ವಾಮೀಜಿಗಳ ಸಮ್ಮುಖದಲ್ಲಿ ಮುಸ್ಲಿಂ ಮುಖಂಡರು ದೇಣಿಗೆ ನೀಡಿದ್ದಾರೆ. 

Tap to resize

Latest Videos

ನೀವು ಒಬ್ಬ ದೇಶದ ಮಾರಕ ಪ್ರಧಾನಿ ಆಗ್ತೀರಿ: ಮೋದಿ ವಿರುದ್ಧ ಹರಿಹಾಯ್ದ ತಿಮ್ಮಾಪುರ

ದೇವಸ್ಥಾನ ಸಮಿತಿ ಮುಖ್ಯಸ್ಥ, ಜಮಖಂಡಿ ಶಾಸಕ ಜಗದೀಶ್ ಗುಡಗುಂಟಿ ಅವರಿಗೆ ದೇಣಿಗೆ ಸಲ್ಲಿಸಿದ್ದಾರೆ. ಮುಸ್ಲಿಂ ಸಮುದಾಯದ ಭಕ್ತರನ್ನ ದೇವಸ್ಥಾನ ಸಮಿತಿ ಸನ್ಮಾನಿಸಿದೆ. 

click me!