ಮೈಸೂರು: ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆ

By Kannadaprabha News  |  First Published Mar 7, 2020, 11:05 AM IST

ಮೈಸೂರು ಬೆನಕನಹಳ್ಳಿ ಪಟ್ಟದ ಮಠದ ಪೀಠಾಧ್ಯಕ್ಷ ಮಹದೇವಸ್ವಾಮಿ(47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಭಕ್ತಾದಿಗಳು ಮಠದ ಆವರಣದಲ್ಲೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಿದ್ದಾರೆ.


ಮೈಸೂರು(ಮಾ.07): ಮೈಸೂರು ಬೆನಕನಹಳ್ಳಿ ಪಟ್ಟದ ಮಠದ ಪೀಠಾಧ್ಯಕ್ಷ ಮಹದೇವಸ್ವಾಮಿ(47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಭಕ್ತಾದಿಗಳು ಮಠದ ಆವರಣದಲ್ಲೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಿದ್ದಾರೆ.

"

Tap to resize

Latest Videos

ನೇಣು ಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆನಕನಹಳ್ಳಿ ಪಟ್ಟದ ಮಠದ ಪೀಠಾಧ್ಯಕ್ಷ ಮಹದೇವಸ್ವಾಮಿ(47) ಆತ್ಮಹತ್ಯೆ ಮಾಡಿಕೊಂಡಿರುವ ಸ್ವಾಮೀಜಿ.

ಸ್ವಾಮೀಜಿಗೆ ಕೈಕೊಟ್ಟ ಯುವತಿ: ಮಠದಲ್ಲಿರಬೇಕಾದವನು ಜೈಲು ಪಾಲು

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಭಕ್ತಾಧಿಗಳು ಮಠದ ಆವರಣದಲ್ಲೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಿದ್ದಾರೆ. ಮಹದೇವಸ್ವಾಮಿಜಿಗಳ ಸಾವಿನ ಸುತ್ತ ಅನುಮಾನದ ಹುತ್ತ ಸೃಷ್ಟಿಯಾಗಿದೆ. ಸ್ಥಳಕ್ಕೆ ನರಸೀಪುರ ಪೊಲೀಸ್ ಇಲಾಖೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಮಾರ್ಚ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!