ಸಿಂಧನೂರು: ನಾಗವೇಣಿ ಮೈಲಾರ ನಿಧನ, ದೇಹದಾನ ಮಾಡಿ ಸಾವಿನಲ್ಲೂ ಸಾರ್ಥಕತೆ

Published : Jun 22, 2023, 11:30 PM IST
ಸಿಂಧನೂರು: ನಾಗವೇಣಿ ಮೈಲಾರ ನಿಧನ, ದೇಹದಾನ ಮಾಡಿ ಸಾವಿನಲ್ಲೂ ಸಾರ್ಥಕತೆ

ಸಾರಾಂಶ

ದೇಹದಾನ ಮಾಡಿದ ಹಿನ್ನೆಲೆಯಲ್ಲಿ ರಿಮ್ಸ್‌ ಆಸ್ಪತ್ರೆಯ ಸಿಬ್ಬಂದಿ ಆಗಮಿಸಿ ನಾಗವೇಣಿ ಅವರ ಮೃತದೇಹವನ್ನು ಆಸ್ಪತ್ರೆ ವಶಕ್ಕೆ ಪಡೆದರು.

ಸಿಂಧನೂರು(ಜೂ.22): ಕಳೆದ ಹತ್ತು ವರ್ಷದ ಹಿಂದೆಯೇ ರಿಮ್ಸ್‌ ಆಸ್ಪತ್ರೆಗೆ ದೇಹದಾನ ಮಾಡುವ ಮೂಲಕ ತಾಲೂಕಿನ ವೈದ್ಯಕೀಯ ವಲಯದಲ್ಲಿ ಮೆಚ್ಚುಗೆ ಗಳಿಸಿದ್ದ ನಾಗವೇಣಿ ಅಮರೇಶಪ್ಪ ಮೈಲಾರ (58) ಬುಧವಾರ ಬೆಳಗಿನ ಜಾವ 4 ಗಂಟೆಗೆ ನಿಧನರಾದರು. 

ಮೃತರು ಪತಿ ಅಮರೇಶಪ್ಪ ಮೈಲಾರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾಗವೇಣಿ ಅವರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ನಗರದ ಗಣ್ಯರು, ಮೈಲಾರ ಅವರ ಸ್ನೇಹಿತರು, ವಿವಿಧ ಪಕ್ಷಗಳ ಮುಖಂಡರು ಅವರ ನಿವಾಸಕ್ಕೆ ತೆರಳಿ ಕಂಬನಿ ಮಿಡಿದರು. 

ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ದೇಹದಾನ ಮಾಡಿದ ಹಿನ್ನೆಲೆಯಲ್ಲಿ ರಿಮ್ಸ್‌ ಆಸ್ಪತ್ರೆಯ ಸಿಬ್ಬಂದಿ ಆಗಮಿಸಿ ನಾಗವೇಣಿ ಅವರ ಮೃತದೇಹವನ್ನು ಆಸ್ಪತ್ರೆ ವಶಕ್ಕೆ ಪಡೆದರು.

PREV
Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!