ಬೆಂಗಳೂರಿನಿಂದ ಕೊರೋನಾ ಓಡಿಸಲು ಹೊಸ ಮಾಸ್ಟರ್ ಐಡಿಯಾ

Published : Sep 29, 2020, 02:11 PM IST
ಬೆಂಗಳೂರಿನಿಂದ ಕೊರೋನಾ ಓಡಿಸಲು ಹೊಸ ಮಾಸ್ಟರ್ ಐಡಿಯಾ

ಸಾರಾಂಶ

ಕೊರೋನಾ ಮಹಾಮಾರಿ ದೇಶದಕ್ಕೆ ಕಾಲಿಟ್ಟು 6 ತಿಂಗಳುಗಳೇ ಕಳೆದಿದೆ. ದಿನದಿನವೂ ಕೂಡ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸಾವಿನ ಸಂಖ್ಯೆಯೂ ಏರುತ್ತಿದೆ. ರಾಜಧಾನಿ ಬೆಂಗಳೂರು ಹೆಚ್ಚು ಕೊರೋನಾ ಮಹಾಮಾರಿಯಿಂದ ಬಳಲುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಿಂದ ಕೊರೋನಾ ಓಡಿಸಲು ಮಾಸ್ಟರ್ ಪ್ಲಾನ್ ಮಾಡಲಾಗಿದೆ.

ಬೆಂಗಳೂರು (ಸೆ.29):  ಕೊರೋನಾ ಮಹಾಮಾರಿ ದೇಶದಕ್ಕೆ ಕಾಲಿಟ್ಟು 6 ತಿಂಗಳುಗಳೇ ಕಳೆದಿದೆ. ದಿನದಿನವೂ ಕೂಡ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.

ಬೆಂಗಳೂರಲ್ಲಿ ಹೊಸ ದಾಖಲೆ ಬರೆದ ಕೊರೋನಾ..! ...

ಸಾವಿನ ಸಂಖ್ಯೆಯೂ ಏರುತ್ತಿದೆ. ರಾಜಧಾನಿ ಬೆಂಗಳೂರು ಹೆಚ್ಚು ಕೊರೋನಾ ಮಹಾಮಾರಿಯಿಂದ ಬಳಲುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಿಂದ ಕೊರೋನಾ ಓಡಿಸಲು ಮಾಸ್ಟರ್ ಪ್ಲಾನ್ ಮಾಡಲಾಗಿದೆ.

PREV
click me!

Recommended Stories

ಎಐ ಆಧಾರಿತ ಉದ್ಯೋಗ ಕೌಶಲ್ಯ: ಬೆಂಗಳೂರಿನಲ್ಲಿ 'ಪ್ರಾಜೆಕ್ಟ್ ಹೆಲಿಕ್ಸ್' ಅನಾವರಣಗೊಳಿಸಿದ ಕೋರ್ಸೆರಾ, ಐಐಎಂ-ಬಿ ಜೊತೆ ಒಪ್ಪಂದ
Belagavi: 20 ವರ್ಷದ ಯುವಕನ ಹೊಟ್ಟೆಯಲ್ಲಿದ್ದ ನೇಲ್ ಕಟರ್ ಹೊರಗೆ ತೆಗೆದ ವೈದ್ಯರು