ಕೋಲಾರ: ಬುಲೆರೋ ವಾಹನಕ್ಕೆ ಕಂಟೇನರ್ ಡಿಕ್ಕಿ, ಓರ್ವ ಸಾವು

Published : Oct 02, 2024, 09:33 PM IST
ಕೋಲಾರ: ಬುಲೆರೋ ವಾಹನಕ್ಕೆ ಕಂಟೇನರ್ ಡಿಕ್ಕಿ, ಓರ್ವ ಸಾವು

ಸಾರಾಂಶ

ಬೆಂಗಳೂರು ಮೂಲದ ವಿಜಯ್ ಕುಮಾರ್ ಮೃತ ವ್ಯಕ್ತಿ. ಅಪಘಾತದ ರಭಸಕ್ಕೆ ಬುಲೇರೋ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲೇ ಮೃತ ದೇಹ ಸಿಲುಕಿಕೊಂಡಿದೆ .  

ಕೋಲಾರ(ಅ.02):  ಬುಲೆರೋ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಬುಲೆರೋ ವಾಹನದಲ್ಲಿದ್ದ ಓರ್ವ ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಮಡೇರಹಳ್ಳಿ ಬಳಿ ಇಂದ(ಬುಧವಾರ) ನಡೆದಿದೆ. 

ಬೆಂಗಳೂರು ಮೂಲದ ವಿಜಯ್ ಕುಮಾರ್ ಮೃತ ವ್ಯಕ್ತಿ. ಅಪಘಾತದ ರಭಸಕ್ಕೆ ಬುಲೇರೋ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲೇ ಮೃತ ದೇಹ ಸಿಲುಕಿಕೊಂಡಿದೆ .

ಕೋಲಾರ: ಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಮೃತದೇಹ ಹೊರತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 

PREV
Read more Articles on
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ