ಮುಖ್ಯಕಾರ್ಯದರ್ಶಿಯಾಗಿ ರವಿಕುಮಾರ್...ಹಿನ್ನೆಲೆ ಏನು?

Published : Dec 30, 2020, 03:54 PM IST
ಮುಖ್ಯಕಾರ್ಯದರ್ಶಿಯಾಗಿ ರವಿಕುಮಾರ್...ಹಿನ್ನೆಲೆ ಏನು?

ಸಾರಾಂಶ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್/ ಕರ್ನಾಟಕ ಕೇಡರ್ ಅಧಿಕಾರಿ/  ವಿಜಯ್ ವಭಾಸ್ಕರ್ ನಿವೃತ್ತರಾಗಿದ್ದರು/ ರವಿಕುಮಾರ್ ಮುಂದೆ ಹಲವು ಸವಾಲುಗಳಿವೆ

ಬೆಂಗಳೂರು(ಡಿ.30):  ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ನಿವೃತ್ತರಾಗುತ್ತಿಗಿದ್ದು ಅವರ  ಜಾಗಕ್ಕೆ ಹೊಸ ನೇಮಕವಾಗಿದೆ.  ಹಿರಿಯ ಐಎಎಸ್ ಅಧಿಕಾರಿ , ಹೆಚ್ಚುವರಿ  ಮುಖ್ಯ ಕಾರ್ಯದರ್ಶಿಯಾಗಿದ್ದ ಪಿ ರವಿಕುಮಾರ್ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ನಿವೃತ್ತಿಯಾದ ವಿಜಯ್ಭಾಸ್ಕರ್‌ಗೆ ಸಿಎಂ ಸನ್ಮಾನ

 1984 ರ ಬ್ಯಾಚ್ ಕರ್ನಾಟಕ ಕೇಡರ್  ಐಎಎಸ್ ಅಧಿಕಾರಿ ರವಿಕುಮಾರ್.  ಒಂದೂವರೆ ವರ್ಷದ ಅವಧಿಗೆ ಅವರ ನೇಮಕವಾಗಿದೆ.

ಪಾವಗಡದ ಸೌರಶಕ್ತಿ ವಿದ್ಯುತ್ ಸ್ಥಾವರ  ಯೋಜನೆ ವೇಳೆ ರವಿಕುಮಾರ್ ಇಂಧನ ಇಲಾಖೆ ಕಾರ್ಯದರ್ಶಿಯಾಗಿದ್ದರು.  ಉತ್ತಮ ಹೆಸರು ಸಂಪಾದನೆ ಮಾಡಿರುವ ರವಿಕುಮಾರ್ ಮೇಲೆ ಕೊರೋನಾ ಸೇರಿದಂತೆ ಹಲವು ಸವಾಲುಗಳು ಇವೆ. 

PREV
click me!

Recommended Stories

ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಅರೆಸ್ಟ್; ಡ್ಯಾನ್ಸ್ ಮಾಡೋ ಬಾಲಕಿಯನ್ನು ಲಾಡ್ಜ್‌ನಲ್ಲಿ ಕೂಡಿಹಾಕಿ ಲೈಂಗಿಕವಾಗಿ ಬಳಕೆ!
ಬೆಳಗಾವಿ: ಗೃಹಸಚಿವರ ಕಾಲಿಗೆ ಬಿದ್ದು ದಿವ್ಯಾಂಗ ದಂಪತಿ ಕಣ್ಣೀರು; ಪೊಲೀಸರ ತಪಾಸಣೆ ವೇಳೆ ಕೀಟನಾಶಕ ಪತ್ತೆ!