ಬೆಂಗ್ಳೂರಿಗರ ಗಮನಕ್ಕೆ: ಈ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ..!

Published : Jan 27, 2024, 10:08 AM IST
ಬೆಂಗ್ಳೂರಿಗರ ಗಮನಕ್ಕೆ: ಈ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ..!

ಸಾರಾಂಶ

ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ. ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿಗೊಳ್ಳಲಿರುವುದರಿಂದ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.  

ಬೆಂಗಳೂರು(ಜ.27):  ಇಂದಿನಿಂದ(ಶನಿವಾರ) ಪೀಣ್ಯದಿಂದ ನಾಗಸಂದ್ರ ವರೆಗಿನ ಮೂರು ದಿನ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಹೌದು, ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ಇರುವ ಹಿನ್ನಲೆಯಲ್ಲಿ ಮೂರು ದಿನ ನಮ್ಮ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. 

ಇಂದಿನಿಂದ ಮೂರು ದಿನ ನಮ್ಮ ಮೆಟ್ರೋ ಸೇವೆ ತಾತ್ಕಲಿಕ ಸ್ಥಗಿತಗೊಳ್ಳಲಿದೆ. ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತದ ಬಗ್ಗೆ BMRCL ಮಾಹಿತಿ ನೀಡಿದೆ. 

ಬೆಂಗಳೂರು: ಫೆಬ್ರುವರಿ ವೇಳೆಗೆ ಚಾಲಕ ರಹಿತಮೆಟ್ರೋ ರೈಲು ಆಗಮನ ನಿರೀಕ್ಷೆ

ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ. ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿಗೊಳ್ಳಲಿರುವುದರಿಂದ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.  

PREV
Read more Articles on
click me!

Recommended Stories

ಸಿಎಂ ಬುಲಾವ್ ನೀಡಿದ್ರೂ ಬಾರದ ಅಧಿಕಾರಿ; ಐಎಎಸ್ ಪಂಕಜ್ ಕುಮಾರ್ ಪಾಂಡೆಗೆ ನೋಟೀಸ್?
ಮಾದಪ್ಪನ ಭಕ್ತರ ಮೇಲೆ ಚಿರತೆ ದಾಳಿ: ಪ್ರಕರಣ ಮರುಕಳಿಸದಂತೆ ಅಧಿಕಾರಿಗಳಿಗೆ ಸಚಿವ ವೆಂಕಟೇಶ್ ಸೂಚನೆ