ಪೇಜಾವರ ತೀರ್ಥ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು [ಡಿ.20] : ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ರಾತ್ರಿ ಮೂರು ಗಂಟೆ ಸುಮಾರಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಏಕಾಏಕಿ ಆರೋಗ್ಯ ಹದಗೆಟ್ಟ ಹಿನ್ನೆಲೆ ಪೇಜಾವರ ಶ್ರೀಗಳಿಗೆ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಬೆಂಗಳೂರು ತಿರುಪತಿಗೆ ಇತ್ತೀಚೆಗಷ್ಟೇ ಶ್ರೀಗಳು ಪ್ರವಾಸ ಕೈಗೊಂಡಿದ್ದು, ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೀಗ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ವೈದ್ಯರು ಹೇಳಿದ್ದಾರೆ.