Breaking: ವಿಜಯಪುರದಲ್ಲಿ ಭೂಕಂಪ: ಭಯಾನಕ ಸದ್ದಿಗೆ ಬೆಚ್ಚಿ ಬಿದ್ದ ಜನತೆ..!

Published : Jul 21, 2024, 07:53 PM ISTUpdated : Jul 22, 2024, 08:08 AM IST
Breaking: ವಿಜಯಪುರದಲ್ಲಿ ಭೂಕಂಪ: ಭಯಾನಕ ಸದ್ದಿಗೆ ಬೆಚ್ಚಿ ಬಿದ್ದ ಜನತೆ..!

ಸಾರಾಂಶ

7 ಗಂಟೆ 8 ನಿಮಿಷ ಹಾಗೂ 7 ಗಂಟೆ 15 ನಿಮಿಷಕ್ಕೆ ಎರಡು ಬಾರಿ ಭೂಕಂಪವಾಗಿದೆ. ಕಳೆದ ಹಲವು ದಿನಗಳಿಂದ ಜನರಿಗೆ ಭೂಮಿ ಕಂಪಸಿದ ಅನುಭವವಾಗಿದೆ. ಸರಣಿ ಭೂ ಕಂಪನದ ಅನುಭವ ಜನರಲ್ಲಿ ಆತಂಕ ಮೂಡಿಸಿದೆ. 

ವಿಜಯಪುರ(ಜು.21): ವಿಜಯಪುರ ನಗರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಹೌದು, ಎರಡು ಭಾರಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ.  ವಿಜಯಪುರ ನಗರದಲ್ಲಿನ ಭಯಾನಕ ಸದ್ದಿನ ಜೊತೆಗೆ ಭೂಮಿ ಕಂಪಿಸಿದೆ. 10 ನಿಮಿಷದಲ್ಲಿ ಎರಡು ಭಾರಿ ಭೂಮಿ ಕಂಪಿಸಿದೆ. 

7 ಗಂಟೆ 8 ನಿಮಿಷ ಹಾಗೂ 7 ಗಂಟೆ 15 ನಿಮಿಷಕ್ಕೆ ಎರಡು ಬಾರಿ ಭೂಕಂಪವಾಗಿದೆ. ಕಳೆದ ಹಲವು ದಿನಗಳಿಂದ ಜನರಿಗೆ ಭೂಮಿ ಕಂಪಸಿದ ಅನುಭವವಾಗಿದೆ. ಸರಣಿ ಭೂ ಕಂಪನದ ಅನುಭವ ಜನರಲ್ಲಿ ಆತಂಕ ಮೂಡಿಸಿದೆ. 

BREAKING: ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ; ಮನೆಗಳಿಂದ ಭಯಭೀತರಾಗಿ ಹೊರಗೆ ಓಡಿಬಂದ ಜನ!

ರಹೀಂ ನಗರ, ಮದೀನಾ ನಗರ, ಇಟಗಿ ಪೆಟ್ರೋಲ್, ಶಾಂತಿ ನಗರ, ಅಲ್ ಅಮೀನ್, ರೇಡಿಯೋ ಕೇಂದ್ರ ಸೇರಿ ನಗರ ಬಹುತೇಕ ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ. 

PREV
Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ