ಉಪಚುನಾಣೆ : ಮುತಾ​ಲಿಕ್‌ಗೆ ಸಿಗಲಿದೆಯಾ ಟಿಕೆಟ್..?

Kannadaprabha News   | Asianet News
Published : Feb 28, 2021, 09:49 AM IST
ಉಪಚುನಾಣೆ :  ಮುತಾ​ಲಿಕ್‌ಗೆ ಸಿಗಲಿದೆಯಾ ಟಿಕೆಟ್..?

ಸಾರಾಂಶ

ರಾಜ್ಯದಲ್ಲಿ ಲೋಕಸಭಾ ಉಪ ಚುಣಾವಣೆ ಸದ್ದು ಜೋರಾಗುತ್ತಿದ್ದು ಇದೇ ವೇಳೆ ಮುತಾಲಿಕ್‌ ಅವರು ಕೂಡ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ. 

ವಿಜಯಪುರ (ಫೆ.28): ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಬಿಜೆಪಿಯಿಂದ ಟಿಕೆಟ್‌ ನೀಡಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಮನವಿ ಮಾಡಿ​ದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದು, ಈ ಸಂಬಂಧ ನಾನು ಈಗಾಗಲೇ ಬಿಜೆಪಿ ನಾಯಕರಿಗೆ ಮನವಿ ಮಾಡಿರುವು​ದಾ​ಗಿ ತಿಳಿ​ಸಿ​ದರು. 

ಬಾಬರ್‌ ಅನುಯಾಯಿಗಳಾದ PFI ಸಂಘಟನೆಯವರು ರಾಕ್ಷಸ ಕುಲದವರು: ಮುತಾಲಿಕ್‌ ...

ಇನ್ನು ಮೂರು ವರ್ಷ ಅವಧಿಯಲ್ಲಿ ನಾನು ಜನಸೇವೆ ಸಲ್ಲಿಸಲು ಬಯಸಿದ್ದು ಬಿಜೆಪಿ ಹೈಕಮಾಂಡ್‌ ನನಗೆ ಅವಕಾಶ ಕಲ್ಪಿಸಿ ಕೊಡಬೇಕು. ಒಂದು ವೇಳೆ ನನಗೆ ಅವಕಾಶ ಕೊಡದಿದ್ದರೂ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ ಎಂದರು.

PREV
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ