ಗ್ರಾಮಗಳಲ್ಲೂ ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಸಿದ್ಧತೆ

Kannadaprabha News   | Asianet News
Published : May 26, 2020, 09:15 AM IST
ಗ್ರಾಮಗಳಲ್ಲೂ ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಸಿದ್ಧತೆ

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪದಗ್ರಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ಮುಖಂಡರ ಸಭೆ ಸೋಮವಾರ ನಡೆಯಿತು.

ಮಂಗಳೂರು(ಮೇ 26): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪದಗ್ರಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ಮುಖಂಡರ ಸಭೆ ಸೋಮವಾರ ನಡೆಯಿತು.

ಡಿ.ಕೆ. ಶಿವಕುಮಾರ್‌ ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್‌, ಬ್ಲಾಕ್‌ ಕಾಂಗ್ರೆಸ್‌ ಕಚೇರಿಗಳು ಹಾಗೂ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ, ಮಹಾನಗರ ಪಾಲಿಕೆಯ 60 ವಾರ್ಡ್‌ಗಳಲ್ಲಿ ನೇರಪ್ರಸಾರ ವೀಕ್ಷಣೆಗೆ ಅವಕಾಶ ಕಲ್ಪಿಸುವ ಕುರಿತು ಚರ್ಚಿಸಲಾಯಿತು.

ಸಹ್ಯಾದ್ರಿಯಲ್ಲಿ ಸೆನ್ಸಾರ್‌ ಆಧಾರಿತ ಸ್ಯಾನಿಟೈಸರ್‌ ತಯಾರಿ

ಮಾಜಿ ಸಚಿವ ಬಿ. ರಮಾನಾಥ ರೈ, ಅಭಯಚಂದ್ರ ಜೈನ್‌, ಐವನ್‌ ಡಿಸೋಜ, ಮೊಹಿಯುದ್ದೀನ್‌ ಬಾವ, ಶಕುಂತಳಾ ಶೆಟ್ಟಿ, ಇಬ್ರಾಹಿಂ ಕೋಡಿಜಾಲ…, ಮಿಥುನ್‌ ರೈ, ಪಾಲಿಕೆ ವಿಪಕ್ಷ ನಾಯಕ ಅಬ್ದುಲ್‌ ರವೂಫ್‌, ಜಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳು ಇದ್ದರು.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!