ಚಿತ್ರದುರ್ಗದ ಬಳಿ ಲಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ

Suvarna News   | Asianet News
Published : Feb 19, 2020, 11:31 AM ISTUpdated : Feb 19, 2020, 12:41 PM IST
ಚಿತ್ರದುರ್ಗದ ಬಳಿ ಲಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ

ಸಾರಾಂಶ

ಲಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್‌ ಪಲ್ಟಿ| ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಕಣಿವೆ ಬಳಿ ನಡೆದ ಘಟನೆ|  ಅಪಘಾತದಲ್ಲಿ 10 ಜನರಿಗೆ‌ ಗಾಯ| ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ| 

ಚಿತ್ರದುರ್ಗ(ಫೆ.19): ಲಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್‌ವೊಂದು ಪಲ್ಟಿಯಾದ ಪರಿಣಾಮ 10 ಜನರಿಗೆ‌ ಗಾಯವಾದ ಘಟನೆ ತಾಲೂಕಿನ ಕುಂಚಿಗನಾಳ ಗ್ರಾಮದ ಕಣಿವೆ ಬಳಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ.

ಕುಂಚಿಗನಾಳ ಗ್ರಾಮದ ಕಣಿವೆ ಬಳಿಯ ರಾಷ್ಟ್ರೀಯ ಹೆದ್ದಾರಿ‌ 4 ರಲ್ಲಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಳುಗಳನ್ನ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"

PREV
click me!

Recommended Stories

ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!
ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!