ಕೋವಿಡ್ ಮೊದಲ ಡೋಸ್ ವ್ಯಾಕ್ಸಿನ್ ಪಡೆದ ಶತಾಯುಷಿ ಸಾಲುಮರದ ತಿಮ್ಮಕ್ಕ

Suvarna News   | Asianet News
Published : Jul 18, 2021, 02:53 PM ISTUpdated : Jul 18, 2021, 03:18 PM IST
ಕೋವಿಡ್ ಮೊದಲ ಡೋಸ್ ವ್ಯಾಕ್ಸಿನ್ ಪಡೆದ ಶತಾಯುಷಿ ಸಾಲುಮರದ ತಿಮ್ಮಕ್ಕ

ಸಾರಾಂಶ

ಶತಾಯುಷಿ ಸಾಲುಮರದ ತಿಮ್ಮಕ್ಕ ಕೊರೋನಾ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ ಪಡೆದುಕೊಂಡಿದ್ದಾರೆ. ವೃಕ್ಷ ಮಾತೆಯ ಮನೆಗೆ ತೆರಳಿ ಕೋವಿಶೀಲ್ಡ್ ವ್ಯಾಕ್ಸಿನ್ ಮೊದಲ ಡೋಸ್ ನೀಡಲಾಗಿದೆ.  ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ವಾಸವಾಗಿರುವ ಪದ್ಮಶ್ರಿ ಪುರಸ್ಕೃತ ಸಾಲುಮರದ ತಿಮ್ಮಕ್ಕ 

ಹಾಸನ (ಜು.18): ಶತಾಯುಷಿ ಸಾಲುಮರದ ತಿಮ್ಮಕ್ಕ ಕೊರೋನಾ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ. ವೃಕ್ಷ ಮಾತೆಯ ಮನೆಗೆ ತೆರಳಿ ಕೋವಿಶೀಲ್ಡ್ ವ್ಯಾಕ್ಸಿನ್ ಮೊದಲ ಡೋಸ್ ನೀಡಲಾಗಿದೆ. 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದಲ್ಲಿ ವಾಸವಾಗಿರುವ ಪದ್ಮಶ್ರಿ ಪುರಸ್ಕೃತ ಸಾಲುಮರದ ತಿಮ್ಮಕ್ಕ  ಅನಾರೋಗ್ಯ ಹಿನ್ನೆಲೆಯಲ್ಲಿ ತಡವಾಗಿ ವ್ಯಾಕ್ಸಿನ್ ಪಡೆದಿದ್ದಾರೆ.  ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ಮನೆಗೆ ತೆರಳಿ ವ್ಯಾಕ್ಸಿನ್ ನೀಡಿದ್ದಾರೆ. 

ರಶ್ಮಿಕಾ ತಡಬಡಾಯಿಸ್ತಿದ್ರೆ, ತಟ್ಟನೆ ಸಾಲು ಮರದ ತಿಮ್ಮಕ್ಕನ ಮುಕ್ತವಾಗಿ ಹೊಗಳಿದ ನಟ ಇವರು..!

 110 ವರ್ಷ ವಯಸ್ಸಿನ ಶತಾಯುಷಿ ತಿಮ್ಮಕ್ಕರಿಗೆ ಲಸಿಕೆ ನೀಡಲಾಗಿದ್ದು, ಈ ವೇಳೆ ಸ್ಥಳೀಯ ಶಾಸಕ ಕೆ.ಎಸ್.ಲಿಂಗೇಶ್ ಸಿಬ್ಬಂದಿಯೊಂದಿಗೆ ತೆರಳಿದ್ದರು. 

ಕರ್ನಾಟಕ ಕೇಂದ್ರೀಯ ವಿವಿಯಿಂದ ಸಾಲು ಮರದ ತಿಮ್ಮಕ್ಕ ಸೇರಿ ಐವರಿಗೆ ಗೌರವ ಡಾಕ್ಟರೇಟ್

ವೃಕ್ಷಮಾತೆ ಎಂದೇ ಕರೆಸಿಕೊಳ್ಳುವ ಸಾಲುಮರದ ತಿಮ್ಮ ದತ್ತು ಪುತ್ರ ಉಮೇಶ್ ಜೊತೆ ನೆಲೆಸಿದ್ದಾರೆ. 

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ