ಸಹಕಾರ ಮಹಾಮಂಡಳಿ ರಾಜ್ಯಾಧ್ಯಕ್ಷರಿಗೆ ಕೊರೋನಾ ಪಾಸಿಟಿವ್

Kannadaprabha News   | Asianet News
Published : Aug 21, 2020, 09:55 AM ISTUpdated : Aug 21, 2020, 10:04 AM IST
ಸಹಕಾರ ಮಹಾಮಂಡಳಿ ರಾಜ್ಯಾಧ್ಯಕ್ಷರಿಗೆ ಕೊರೋನಾ ಪಾಸಿಟಿವ್

ಸಾರಾಂಶ

ಕರ್ನಾಟಕ ಸಹಕಾರ ಮಹಾಮಂಡಳಿ ರಾಜ್ಯಾಧ್ಯಕ್ಷರಿಗೆ ಕೊರೋನಾ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರು (ಆ.21):  ಕರ್ನಾಟಕ ಸಹಕಾರ ಮಹಾಮಂಡಳಿಯ ರಾಜ್ಯಾಧ್ಯಕ್ಷ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. 

ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದಾಗ ಡಾ. ರಾಜೇಂದ್ರ ಅವರಿಗೆ  ಕೊರೋನಾ ತಗುಲಿದೆ.  

ಕೊರೋನಾ ಭೀತಿ: ಕೆಂಪೇಗೌಡ ಏರ್‌ಪೋರ್ಟಲ್ಲಿ ವರ್ಚ್ಯುವಲ್‌ ಮಾಹಿತಿ ಸೇವೆ..

ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿದ್ದು,ಈ ನಿಟ್ಟಿನಲ್ಲಿ ಪರೀಕ್ಷೆಗೆ ಒಳಗಾಗಿದ್ದು ಈ ವೇಳೆ ಕೊರೋನಾ ಪಾಸಿಟಿವ್ ಬಂದಿದೆ.

ಇದೀಗ ರಾಜೇಂದ್ರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಲಕ್ಷಲಕ್ಷ ಸಂಖ್ಯೆಯಲ್ಲಿ ಜನರು ಕೊರೋನಾ ಎದುರಿಸುತ್ತಿದ್ದಾರೆ. ಸಾವು ನೋವುಗಳು ಹೆಚ್ಚುತ್ತಲೇ ಇವೆ.

PREV
click me!

Recommended Stories

ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್