
ಬೆಂಗಳೂರು (ಜ. 11) ಐಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಈ ಸಾರಿ ವರ್ಗಾವಣೆ ನೀಡಲಾಗಿದೆ.
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಡಿ.31 ರಂದು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.#
ನಿಂಬಾಳ್ಕರ್ ಮೇಲೆ ರೂಪಾ ಮಾಡಿದ್ದ ಆರೋಪ ಏನು?
ಇದೀಗ ಮತ್ತೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿದೆ. ನಿರ್ಭಯಾ ಸೇಫ್ಟಿ ಟೆಂಡರ್ ವಿಚಾರಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ನಿಂಬಾಳ್ಕರ್ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಘಟನೆ ನಂತರ ಸರ್ಕಾರ ಇಬ್ಬರನ್ನು ವರ್ಗಾವಣೆ ಮಾಡಿತ್ತು.