ರಜೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು

Published : May 18, 2019, 12:07 PM IST
ರಜೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು

ಸಾರಾಂಶ

ರಜೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು| ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಸಾವು| ವಿಜಯಪುರ ಜಿಲ್ಲೆ ತಿಕೋಟಾ ಬಳಿಯ ಸೋಮದೇವರಹಟ್ಟಿ ಬಳಿ ಘಟನೆ.

ವಿಜಯಪುರ[ಮೇ.18]: ರಜೆಗೆ ಬಂದಿದ್ದ ಯೋಧನೊಬ್ಬ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಭಾರತೀಯ ಸೇನೆಯಲ್ಲಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶರಣಯ್ಯ ಗುರುಪಾದಯ್ಯ ಮಠಪತಿ(32) ಮೃತ ಯೋಧ. ಬೈಕ್ ಚಲಾಯಿಸುತ್ತಿದ್ದ ಶರಣಯ್ಯ ವಿಜಯಪುರ ಜಿಲ್ಲೆ ತಿಕೋಟಾ ಬಳಿಯ ಸೋಮದೇವರಹಟ್ಟಿ ಬಳಿ ತಲುಪುತ್ತಿದ್ದಂತೆಯೇ ಸ್ಕಿಡ್ ಆಗಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಯೋಧ ಶರಣಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV
click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ