ಕಾಸರಗೋಡು: ಕುಮಾರಮಂಗಲ ದೇವಸ್ಥಾನಕ್ಕೆ ಶ್ರೀಲಂಕಾ ಪ್ರಧಾನಿ ಭೇಟಿ

Published : Jul 27, 2019, 03:48 PM IST
ಕಾಸರಗೋಡು: ಕುಮಾರಮಂಗಲ ದೇವಸ್ಥಾನಕ್ಕೆ ಶ್ರೀಲಂಕಾ ಪ್ರಧಾನಿ ಭೇಟಿ

ಸಾರಾಂಶ

ಶ್ರೀಲಂಕಾ ಪ್ರಧಾನಿ ರನೀಲ್ ವಿಕ್ರಮಸಿಂಘೆ ಕಾಸರಗೋಡಿನ ಬೇಳದ ಕುಮಾರಮಂಗಲ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದಾರೆ. ಸುಮಾರು ಮುಕ್ಕಾಲು ಗಂಟೆ ದೇವಸ್ಥಾನದಲ್ಲಿದ್ದ ಅವರು ಪತ್ನಿ ಹಾಗೂ ಕುಟುಂಬದ ಜೊತೆಗೆ ಆಶ್ಲೇಷ ಬಲಿ, ಅಲಂಕಾರ ಪೂಜೆ ಹಾಗೂ ನಾಗಪೂಜೆಯನ್ನು ನಡೆಸಿದ್ದಾರೆ.

ಕಾಸರಗೋಡು(ಜು.27): ಶ್ರೀಲಂಕಾ ಪ್ರಧಾನಿ ರನೀಲ್ ವಿಕ್ರಮಸಿಂಘೆ ಕಾಸರಗೋಡಿನ ಬೇಳದ ಕುಮಾರಮಂಗಲ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದಾರೆ.

ಸುಮಾರು ಮುಕ್ಕಾಲು ಗಂಟೆ ದೇವಸ್ಥಾನದಲ್ಲಿದ್ದ ಅವರು ಪತ್ನಿ ಹಾಗೂ ಕುಟುಂಬದ ಜೊತೆಗೆ ಆಶ್ಲೇಷ ಬಲಿ, ಅಲಂಕಾರ ಪೂಜೆ ಹಾಗೂ ನಾಗಪೂಜೆಯನ್ನು ನಡೆಸಿದ್ದಾರೆ.

ಕೊಲ್ಲೂರಿಗೆ ಲಂಕಾ ಪ್ರಧಾನಿ: ಭಕ್ತರಿಗಿಲ್ಲ ಪ್ರವೇಶ

ಬೆಳಗ್ಗಿನಿಂದ ಆರಂಭಿಸಿದಂತೆ ಶ್ರೀಲಂಕಾ ಪ್ರಧಾನಿ ನಿರ್ಗಮಿಸುವವರೆಗೆ 10 ಗಂಟೆ ವರೆಗೆ ದೇವಳದಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಬಳಿಕ ಶ್ರೀಲಂಕಾ ಪ್ರಧಾನಿ ಮಂಗಳೂರಿಗೆ ರಸ್ತೆ ಮೂಲಕ ತೆರಳಿದ್ದಾರೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಗಮಿಸಿ, ವಿಶೇಷ ವಿಮಾನದ ಮೂಲಕ ಶ್ರೀಲಂಕಾಗೆ ತೆರಳಿದರು.

PREV
click me!

Recommended Stories

ಶ್ರೀರಂಗಪಟ್ಟಣ ದಸರಾದಲ್ಲಿ ಹೈಡ್ರಾಮಾ: ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನ ಪೊಲೀಸರು ತಳ್ಳಾಡಿದ್ದೇಕೆ?
ಬಂಡೀಪುರದಲ್ಲಿ ಉರುಳಿಗೆ ಸಿಕ್ಕಿ ಹುಲಿ ಸಾವು, ಆನೆ ದಂತ ನಾಪತ್ತೆ: ತನಿಖೆಗೆ ಅರಣ್ಯ ಸಚಿವರ ಆದೇಶ