ತುಮಕೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ

Published : Aug 03, 2019, 08:48 AM IST
ತುಮಕೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ

ಸಾರಾಂಶ

ತುಮಕೂರಿನ ಕುಣಿಗಲ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮಧು ಬಾರ್‌ ರಸ್ತೆಯಲ್ಲಿರುವ ಮಾರುತಿ ಕ್ಲಿನಿಕಲ್‌ ಲ್ಯಾಬೋರೇಟರಿ ಮುಂಭಾಗ ಜುಲೈ 22ರಂದು ಬೆಳಗ್ಗೆ 8 ಗಂಟೆ ಸಮಯದಲ್ಲಿ ಶವ ಪತ್ತೆಯಾಗಿದೆ.

ತುಮಕೂರು(ಆ.03): ತುಮಕೂರಿನ ಕುಣಿಗಲ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮಧು ಬಾರ್‌ ರಸ್ತೆಯಲ್ಲಿರುವ ಮಾರುತಿ ಕ್ಲಿನಿಕಲ್‌ ಲ್ಯಾಬೋರೇಟರಿ ಮುಂಭಾಗ ಜುಲೈ 22ರಂದು ಬೆಳಗ್ಗೆ 8 ಗಂಟೆ ಸಮಯದಲ್ಲಿ ಶವ ಪತ್ತೆಯಾಗಿದೆ.

ಕುಣಿಗಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಣಿಗಲ್‌ ಟೌನ್‌ನ ಮಧು ಬಾರ್‌ ರಸ್ತೆಯಲ್ಲಿರುವ ಮಾರುತಿ ಕ್ಲಿನಿಕಲ್‌ ಲ್ಯಾಬೋರೇಟರಿ ಮುಂಭಾಗ ಜುಲೈ 22ರಂದು ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಸುಮಾರು 50-55 ವರ್ಷದ ಅಪರಿಚಿತ ವ್ಯಕ್ತಿಯು ಮೃತಪಟ್ಟಿದ್ದು, ಮೃತನ ವಾರಸುದಾರರ ವಿಳಾಸ ಪತ್ತೆಯಾಗಿರುವುದಿಲ್ಲ ಎಂದು ಸಬ್‌ಇನ್ಸ್‌ಪೆಕ್ಟರ್‌ ತಿಳಿಸಿದ್ದಾರೆ.

ಆತ್ಮಹತ್ಯೆ ನಿರ್ಧರಿಸಿದ್ದ ಮಹಿಳೆಯ ಮನಸು ಬದಲಾಯಿಸಿತು ಆ ದೃಶ್ಯ..!

ಮೃತನು ಸುಮಾರು 170 ಸೆ.ಮೀ.ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲುಮುಖ ಹೊಂದಿದ್ದು, ಮೃತನ ಮೈ ಮೇಲೆ ಬಿಳಿ ಬಣ್ಣದ ನೀಲಿ ಗೆರೆಗಳುಳ್ಳ ತುಂಬು ತೋಳಿನ ಅಂಗಿ, ಬಿಳಿ ಬಣ್ಣದ ಪಂಚೆ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂರವಾಣಿ ಸಂಖ್ಯೆ 08132-220229, 0816-2272451ನ್ನು ಸಂಪರ್ಕಿಸಬಹುದೆಂದು ಅವರು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ತಾಳಿ ಕಟ್ಟುವ ಶುಭ ವೇಳೆ 'ಇವನು ನನ್ನ ಗಂಡ' ಎಂದ ಯುವತಿ; ಮಾಜಿ ಪ್ರೇಯಸಿ ರಾಕ್, ಮದುವೆ ಮನೇಲಿದ್ದವರು ಶಾಕ್!
ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ