ಹಾವೇರಿ: ಕಾಲೇಜು ಆವರಣದಲ್ಲಿಯೇ ವಿಷ ಕುಡಿದ ವಿದ್ಯಾರ್ಥಿ

Published : Oct 02, 2019, 11:49 PM ISTUpdated : Oct 02, 2019, 11:58 PM IST
ಹಾವೇರಿ: ಕಾಲೇಜು ಆವರಣದಲ್ಲಿಯೇ ವಿಷ ಕುಡಿದ ವಿದ್ಯಾರ್ಥಿ

ಸಾರಾಂಶ

ಕಾಲೇಜು ಆವರಣದಲ್ಲಿಯೇ ವಿಷ ಕುಡಿದ ವಿದ್ಯಾರ್ಥಿ/ ಜಗದೀಶ್ ಯಲ್ಲಾಪುರ್(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ/  ಬಿಎಸ್ ಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿ

ಹಾವೇರಿ[ ಅ. 02]  ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕಾಲೇಜು ಆವರಣದಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಜಿಹೆಚ್ ಕಾಲೇಜಿನಲ್ಲಿ ಆತ್ಮಹತ್ಯೆ ದುರ್ಘಟನೆ ನಡೆದಿದೆ.

ಜಗದೀಶ್ ಯಲ್ಲಾಪುರ್(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬಿಎಸ್ ಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಜಗದೀಶ್ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಂಜೆ 7.30 ಗಂಟೆ ವೇಳೆಗೆ ವಿಷ ಕುಡಿದಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚಿಕ್ಕಮಗಳೂರು: ಮದುವೆಯಾದ್ರೂ ವಿಷ ಕುಡಿದ್ರು, ಸಾವಿನಲ್ಲಿ ಒಂದಾದ ಪ್ರೇಮಿಗಳು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮದುವೆಯಾಗಿದ್ದ ಪ್ರೇಮಿಗಳು ಮನೆಯವರ ವೊರೋಧಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂ.ಡಿದ್ದರು. ಮೂಡಿಗೆರೆಯ ಪ್ರೇಮಿಗಳು ಸಾವಿನಲ್ಲಿ ಒಂದಾಗಿದ್ದರು.

 

 

PREV
click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ