ಕಾಲೇಜು ಮುಚ್ಚಲು ಮುಂದಾದ ಜಿಲ್ಲಾಡಳಿತ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Jul 30, 2018, 10:52 AM IST

ತುಮಕೂರಿನ ಗೊರವನಹಳ್ಳಿಯಲ್ಲಿ  ತಾಂತ್ರಿಕ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದ್ದ ಪಾಲಿಟೆಕ್ನಿಕ್ ಕಾಲೇಜನ್ನು ಮುಚ್ಚಲು ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಡಳಿತದ ಈ ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ.