ಹೊರರಾಜ್ಯಗಳಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಎರಡು ಚೆಕ್‌ಪೋಸ್ಟ್ ಓಪನ್

Kannadaprabha News   | Asianet News
Published : May 07, 2020, 09:59 AM ISTUpdated : May 07, 2020, 10:34 AM IST
ಹೊರರಾಜ್ಯಗಳಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಎರಡು ಚೆಕ್‌ಪೋಸ್ಟ್ ಓಪನ್

ಸಾರಾಂಶ

ಹೊರರಾಜ್ಯಗಳಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಹಾಗೂ ಹೊರರಾಜ್ಯಗಳಿಗೆ ತೆರಳುವವರಿಗೆ ಎರಡು ಕಡೆಗಳಲ್ಲಿ ಮಾತ್ರ ಚೆಕ್‌ ಪಾಯಿಂಟ್‌ ತೆರೆಯಲಾಗಿದೆ.  

ಮಂಗಳೂರು(ಮೇ.07): ಹೊರರಾಜ್ಯಗಳಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಹಾಗೂ ಹೊರರಾಜ್ಯಗಳಿಗೆ ತೆರಳುವವರಿಗೆ ಎರಡು ಕಡೆಗಳಲ್ಲಿ ಮಾತ್ರ ಚೆಕ್‌ ಪಾಯಿಂಟ್‌ ತೆರೆಯಲಾಗಿದೆ.

ಮಂಗಳೂರು ತಾಲೂಕಿನ ತಲಪಾಡಿ ಚೆಕ್‌ಪೋಸ್ಟ್‌ ಹಾಗೂ ಸುಳ್ಯ ತಾಲೂಕಿನ ಜಾಲ್ಸೂರು ಚೆಕ್‌ಪೋಸ್ಟ್‌ಗಳಲ್ಲಿ ಆರೋಗ್ಯ ತಪಾಸಣೆ ಬಳಿಕ ಜಿಲ್ಲೆಗೆ ಪ್ರವೇಶಿಸಲು ಹಾಗೂ ಜಿಲ್ಲೆಯಿಂದ ತೆರಳಲು ಅನುಮತಿ ನೀಡಲಾಗುತ್ತದೆ. ಈಗಾಗಲೇ ಚಾರ್ಮಾಡಿ ಹಾಗೂ ಗುಂಡ್ಯ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಅಂತರ್‌ ಜಿಲ್ಲಾ ಸಂಚಾರ ತಪಾಸಣೆ ಇದೆ.

ಕಡಿಮೆಯಾಗಿಲ್ಲ ಮದ್ಯಪ್ರೇಮಿಗಳ ಖರೀದಿ ಉತ್ಸಾಹ

ಬೆಂಗಳೂರು ಸೇರಿದಂತೆ ಕರ್ನಾಟಕ ಹಲವು ಭಾಗಗಳಿಂದ ಜನರು ದಕ್ಷಿಣ ಕನ್ನಡ ಪ್ರವೇಶಿಸುತ್ತಿದ್ದು, ಒಮ್ಮೆ ಪ್ರವೇಶಿಸಿದರೆ ಯಾವುದೇ ಕಾರಣಕ್ಕೂ ಮರಳಿ ಹೋಗುವ ಅವಕಾಶ ನೀಡಲಾಗಿಲ್ಲ.

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ