ಜು.25 ರಿಂದ ಮೈಸೂರು ಅರಮನೆಯಲ್ಲಿ ಬೆಳಗಲಿವೆ ದೀಪ

Kannadaprabha News   | Asianet News
Published : Jul 24, 2021, 07:49 AM IST
ಜು.25 ರಿಂದ ಮೈಸೂರು ಅರಮನೆಯಲ್ಲಿ ಬೆಳಗಲಿವೆ ದೀಪ

ಸಾರಾಂಶ

ಮೈಸೂರು ಅರಮನೆಯಲ್ಲಿ ಪ್ರತೀ ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ದೀಪಾಲಂಕಾರ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಜು. 25 ರಿಂದ ಆರಂಭವಾಗಲಿದೆ. 

ಮೈಸೂರು (ಜು.24): ಮೈಸೂರು ಅರಮನೆಯಲ್ಲಿ ಪ್ರತೀ ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ದೀಪಾಲಂಕಾರ  ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಜು. 25 ರಿಂದ ಆರಂಭವಾಗಲಿದೆ. 

ಈ ಬಗ್ಗೆ ಅರಮನೆ ಮಂಡಲಿ ಉಪ ನಿರ್ದೇಶಕ ಟಿ ಎಸ್ ಸುಬ್ರಹ್ಮಣ್ಯ ತಿಳಿಸಿದ್ದಾರೆ. ದೀಪಾಲಂಕಾರ ಸಂಜೆ 7 ರಿಂದ 8ರವರೆಗೆ  ಇರುತ್ತದೆ. 

KRS ಬಿರುಕು ವಿಚಾರ : ಮೊದಲ ಬಾರಿ ಯದುವೀರ್ ಒಡೆಯರ್ ಪ್ರತಿಕ್ರಿಯೆ

ಧ್ವನಿ ಮತ್ತು  ಬೆಳಕು ಕಾರ್ಯಕ್ರಮ ಸೋಮವಾರದಿಂದ ಶುಕ್ರವಾರದ ವರೆಗೆ ಸಂಜೆ 7 ರಿಂದ 8, ಶನಿವಾತ ಸಂಜೆ 7 ರಿಂದ 9.15ರವರೆಗೆ ಇರುತ್ತದೆ ಎಂದಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಗಳು ಬಂದ್ ಆಗಿದ್ದವು. 

ಅಲ್ಲದೇ ಪ್ರವಾಸಿ ತಾಣಗಳಿಗೆ ಪ್ರವೇಶಾತಿಯೂ ಕೊರೋನಾ ಹಿನ್ನೆಲೆಯಲ್ಲಿ ನಿರ್ಬಂಧಿಸಲಾಗಿತ್ತು. ಇದೀಗ ಮತ್ತೆ ಮೊದಲಿನಂತೆ ಸುರಕ್ಷತಾ ಕ್ರಮಗಳೊಂದಿಗೆ ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗುತ್ತದೆ. 

PREV
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್