Tumakuru: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ

Published : Apr 10, 2022, 01:04 PM ISTUpdated : Apr 10, 2022, 01:16 PM IST
Tumakuru: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ

ಸಾರಾಂಶ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ,  ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದಾರೆ.  ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಈ ಅಪಘಾತ ಸಂಭವಿಸಿದೆ. 

ತುಮಕೂರು (ಏ. 10):  ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ,  ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿದ್ದಾರೆ.  ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಈ ಅಪಘಾತ ಸಂಭವಿಸಿದೆ.  ಕಾರಿನಲ್ಲಿದ್ದ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

Bengaluru: ಧಗಧಗ ಹೊತ್ತಿ ಉರಿದ ಬಿಎಂಟಿಸಿ ಬಸ್: ಪ್ರಯಾಣಿಕರು ಸೇಫ್

ತುಮಕೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿತ್ತು ಕಾರು ಎನ್ನಲಾಗಿದೆ.  ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ಬೆಂಗಳೂರು ಹೊಸೂರು ಫ್ಲೈಓವರ್ ಮೇಲೆ ಸ್ಲೀಪರ್ ಬಸ್ ಅಪಘಾತ, ನಾಲ್ವರಿಗೆ ಗಾಯ
ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಹೊಸ ವರ್ಷ ಸೆಲೆಬ್ರೇಷನ್‌ಗೆ ಡೆಡ್ ಲೈನ್, ಸಮಯ ಮೀರಿದರೆ ಆಪತ್ತು