ಬಳ್ಳಾರಿ: ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನೀಯರ್‌ಗಳ ದುರ್ಮರಣ

Published : May 10, 2024, 10:36 AM ISTUpdated : May 10, 2024, 10:39 AM IST
ಬಳ್ಳಾರಿ: ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನೀಯರ್‌ಗಳ ದುರ್ಮರಣ

ಸಾರಾಂಶ

ಕೆಲಸ ಮಾಡುವಾಗ ದೊಡ್ಡದಾದ ಪೈಪ್ ನೀರಿನಲ್ಲಿ ಹೋಗಿ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮೃತಪಟ್ಟ ಮೂವರು ಎಂಜಿನೀಯರ್‌ಗಳು

ಬಳ್ಳಾರಿ(ಮೇ.10):  ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನೀಯರ್‌ಗಳು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್.ಎಸ್ಎಂ ಪ್ಲಾಂಟ್‌ನಲ್ಲಿ ಇಂದು(ಶುಕ್ರವಾರ) ನಡೆದಿದೆ. 

ಮೃತರನ್ನ ಭುವನಹಳ್ಳಿಯ ಜಡೆಪ್ಪ(23), ಬೆಂಗಳೂರಿನ ಸುಶಾಂತ್(25), ಚೆನ್ನೈನ ಶಿವಮಹದೇವ(23) ಎಂದು ಗುರುತಿಸಲಾಗಿದೆ. 

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ, 6 ಮಂದಿಗೆ ಗಾಯ , ಓರ್ವ ಗಂಭೀರ

ಕೆಲಸ ಮಾಡುವಾಗ ದೊಡ್ಡದಾದ ಪೈಪ್ ನೀರಿನಲ್ಲಿ ಹೋಗಿ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮೂವರು ಎಂಜಿನೀಯರ್‌ಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಘಟನಾ ಸ್ಥಳಕ್ಕೆ ಸಂಡೂರು ಡಿವೈಎಸ್ಪಿ ಪ್ರಸಾದ್ ಗೋಖಲೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ