ಚಿತ್ರದುರ್ಗ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

Published : Mar 29, 2023, 09:30 AM IST
ಚಿತ್ರದುರ್ಗ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಸಾರಾಂಶ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಬಳಿಯ ಕೆರೆಯಲ್ಲಿ ನಡೆದ ಘಟನೆ. 

ಚಿತ್ರದುರ್ಗ(ಮಾ.29): ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಬಳಿಯ ಕೆರೆಯಲ್ಲಿ ನಿನ್ನೆ(ಮಂಗಳವಾರ) ಸಂಜೆ ನಡೆದಿದೆ. 

ನಂದನಹೊಸೂರು ಗ್ರಾಮದ ಗಿರೀಶ್ (18), ಹೊರಕೆರೆದೇವರಪುರ ಗ್ರಾಮದ ಸಂಜಯ್ (18), ಕಣಿವೆ ಜೋಗಿಹಳ್ಳಿ ಗ್ರಾಮದ ಮನು(19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. 

MUSLIM RESERVATION: ಮುಸ್ಲಿಂ ಮೀಸಲಾತಿ ರದ್ದುಪಡಿಸಿದ ಕ್ರಮಕ್ಕೆ ಎಸ್‌ಡಿಪಿಐ ಪ್ರತಿಭಟನೆ

ನಿನ್ನೆ ಸಂಜೆ ವೇಳೆ ಕೆರೆಯಲ್ಲಿ ಯುವಕರು ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಅಮತ ತಿಳಿದು ಬಂದಿದೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!