ಬಸವನಬಾಗೇವಾಡಿ: ಈಜಲು ಬಾರದೇ ಇಬ್ಬರು ಬಾಲಕರು ನೀರು ಪಾಲು

Published : Dec 11, 2019, 09:56 AM IST
ಬಸವನಬಾಗೇವಾಡಿ: ಈಜಲು ಬಾರದೇ ಇಬ್ಬರು ಬಾಲಕರು ನೀರು ಪಾಲು

ಸಾರಾಂಶ

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು| ಈಜು ಬಾರದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕರು| ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ನಡೆದ ದುರ್ಘಟನೆ| 

ವಿಜಯಪುರ(ಡಿ.11): ಕೆರೆಯಲ್ಲಿ ಈಜಲು ಬಾರದೇ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಘಟನೆ ಮಂಗಳವಾರ ನಡೆದಿದೆ. ಮೃತ ಬಾಲಕರನ್ನು ಸುದೀಪ(10) ಹಾಗೂ ಮಾಳಪ್ಪ(10) ಎಂದು ಗುರುತಿಸಲಾಗಿದೆ. 

ಇಬ್ಬರೂ ಬಾಲಕರು ಮಂಗಳವಾರ ಸಂಜೆ ಕೆರೆಯಲ್ಲಿ ಈಜಲು ಹೋದಾಗ ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಬಾಲಕರು ಬಾಲಕರು ಬುಧವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಸ್ಥಳದಲ್ಲಿ ಮೃತ ಕುಟುಂಬಸ್ಥರು ಆಕ್ರಂದನ ಮುಗಿಲುಮಟ್ಟಿದೆ. ಈ ಸಂಬಂಧ ಬಸವನಬಾಗೇವಾಡಿ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!