ಹುಬ್ಬಳ್ಳಿ: ಸಾವಿನ ಹೆದ್ದಾರಿಯಲ್ಲಿ ಮತ್ತೆರಡು ಜೀವಗಳು ಬಲಿ, ಬೈಕ್‌ಗೆ ಕಾರು ಡಿಕ್ಕಿ ಇಬ್ಬರು ದಂಪತಿ ಸಾವು!

Published : Oct 20, 2024, 11:43 AM IST
ಹುಬ್ಬಳ್ಳಿ: ಸಾವಿನ ಹೆದ್ದಾರಿಯಲ್ಲಿ ಮತ್ತೆರಡು ಜೀವಗಳು ಬಲಿ, ಬೈಕ್‌ಗೆ ಕಾರು ಡಿಕ್ಕಿ ಇಬ್ಬರು ದಂಪತಿ ಸಾವು!

ಸಾರಾಂಶ

ಬೈಪಾಸ್ ರಸ್ತೆಯ ಧಾರಾವತಿ ಹನುಮಂತ ದೇವಸ್ಥಾನ ಬಳಿ ಘಟನೆ ನಡೆದಿದೆ. ಬೈಕ್‌ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರ ದಂಪತಿಗಳು ಸಾವನ್ನಪ್ಪಿದ್ದಾರೆ. 

ಹುಬ್ಬಳ್ಳಿ(ಅ.20):  ಸಾವಿನ ಹೆದ್ದಾರಿ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯಲ್ಲಿ ಮತ್ತೆರಡು ಜೀವಗಳು ಬಲಿಯಾಗಿವೆ. ಹೌದು, ಬೈಕ್‌ಗೆ ಟವೇರಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯಲ್ಲಿ ನಡೆದಿದೆ. 

ಬೈಪಾಸ್ ರಸ್ತೆಯ ಧಾರಾವತಿ ಹನುಮಂತ ದೇವಸ್ಥಾನ ಬಳಿ ಘಟನೆ ನಡೆದಿದೆ. ಬೈಕ್‌ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರ ದಂಪತಿಗಳು ಸಾವನ್ನಪ್ಪಿದ್ದಾರೆ. 

ಪೊಲೀಸರು ಮೃತರ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

PREV
Read more Articles on
click me!

Recommended Stories

ಚಿತ್ರದುರ್ಗ ಬಸ್ ದುರಂತ; ಬೆಂಕಿಯಿಂದ 45 ಶಾಲಾ ಮಕ್ಕಳನ್ನು ರಕ್ಷಿಸಿ ರಾಜ್ಯದ ಹೀರೋ ಆದ ಸಚಿನ್!
ಚಿತ್ರದುರ್ಗ ಬಸ್‌ ದುರಂತ, ಕಣ್ಣು ಬಿಟ್ಟಾಗ ಸುತ್ತಲೂ ಬೆಂಕಿಯ ಜ್ವಾಲೆ! ಗಾಯಾಳು ಕಿರಣ್ ಬಿಚ್ಚಿಟ್ಟ ಭಯಾನಕ ಅನುಭವ