ಕೋಲಾರ: ಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

Published : Sep 28, 2024, 11:57 AM IST
ಕೋಲಾರ: ಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಸಾರಾಂಶ

ಸ್ವಿಪ್ಟ್ ಡಿಸೈರ್ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಕೋಲಾರ(ಸೆ.28): ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75 ರ ರಾಮಸಂದ್ರ ಗೇಟ್ ಬಳಿ ಇಂದು(ಶನಿವಾರ) ನಡೆದಿದೆ. 

ಮುಳಬಾಗಿಲು ತಾಲೂಕಿನ ನಾಗಮಂಗಲ ಗ್ರಾಮದ ವಿಶ್ವನಾಥ್ ಹಾಗೂ ಶಂಕರಪ್ಪ ಮೃತ ದುರ್ದೈವಿಗಳಾಗಿದ್ದಾರೆ .

ಹುನಗುಂದ: ಹುಲಿಗೆಮ್ಮನ ದರ್ಶನ ಪಡೆದು ವಾಪಸ್‌ ಬರೋ ವೇಳೆ ಭೀಕರ ಅಪಘಾತ, ನಾಲ್ವರ ದುರ್ಮರಣ

ಸ್ವಿಪ್ಟ್ ಡಿಸೈರ್ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!