ಹಿರಿಯೂರು ಬಳಿ ಸಾರಿಗೆ ಬಸ್‌ ಪಲ್ಟಿ: ಇಬ್ಬರ ಸಾವು

Published : Dec 06, 2020, 11:32 AM ISTUpdated : Dec 06, 2020, 11:46 AM IST
ಹಿರಿಯೂರು ಬಳಿ ಸಾರಿಗೆ ಬಸ್‌ ಪಲ್ಟಿ: ಇಬ್ಬರ ಸಾವು

ಸಾರಾಂಶ

ಯಾದಗಿರಿ ಜಿಲ್ಲೆಯ ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌| ಬಸ್‌ ಪಲ್ಟಿಯಾಗಿ ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ| ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದ| 

ಚಿತ್ರದುರ್ಗ(ಡಿ.06): ಸಾರಿಗೆ ಬಸ್ಸೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣ ಬಳಿ ನಡೆದ ಘಟನೆ ಇಂದು(ಭಾನುವಾರ) ನಡೆದಿದೆ. ಯಾದಗಿರಿ ಮೂಲದ ಐಶ್ವರ್ಯ(12) ಹಾಗೂ ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.

ಯಾದಗಿರಿ ಜಿಲ್ಲೆಯ ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಇನ್ನಿಬ್ಬರಿಗೆ ಗಾಯವಾಗಿದೆ. 

ಅಂಕೋಲಾ: ನಿಂತ ಲಾರಿಗೆ ಬಸ್‌ ಡಿಕ್ಕಿ, ಇಬ್ಬರ ಸಾವು

ಗಾಯಾಳುಗಳನ್ನ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿರವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 
 

PREV
click me!

Recommended Stories

ಹಾಡುತ್ತಾ, ಆಡುತ್ತಾ ಇಂಗ್ಲಿಷ್ ಕಲಿಕೆ: ಮುದ್ದಾಬಳ್ಳಿ ಮಕ್ಕಳ ನೆಚ್ಚಿನ ಶಿಕ್ಷಕ ಮಹ್ಮದ್ ಇಸ್ಮಾಯಿಲ್
ಪಾಠ ಹೇಳುವುದಷ್ಟೇ ಅಲ್ಲ, ಶಾಲೆಯನ್ನೇ ಬದಲಿಸಿದ ಶಿಕ್ಷಕ: ಮಕ್ಕಳ ಕಲಿಕೆಗೆ ಹೊಸ ಸ್ಪರ್ಶ!