ಕೃಷಿ ಹೊಂಡದಲ್ಲಿ ಸಿಲುಕಿ ವಿದ್ಯಾರ್ಥಿಗಳಿಬ್ಬರ ಸಾವು

Kannadaprabha News   | Asianet News
Published : Sep 14, 2021, 07:51 AM IST
ಕೃಷಿ ಹೊಂಡದಲ್ಲಿ ಸಿಲುಕಿ ವಿದ್ಯಾರ್ಥಿಗಳಿಬ್ಬರ ಸಾವು

ಸಾರಾಂಶ

ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ವೇಳೆ ಕೃಷಿ ಹೊಂಡದಲ್ಲಿ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಹೇಳೆ ಊರಿನಲ್ಲಿ ನಡೆದಿದೆ

ಗೌರಿಬಿದನೂರು (ಸೆ.14): ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ವೇಳೆ ಕೃಷಿ ಹೊಂಡದಲ್ಲಿ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಹೇಳೆ ಊರಿನಲ್ಲಿ ನಡೆದಿದೆ. 

ಮೃತ ಬಾಲಕರನ್ನು ಹರಿಚರಣ್‌ರೆಡ್ಡಿ (13) ಹಾಗೂ ಲಿಖಿತ್‌ (14) ಎಂದು ಗುರುತಿಸಲಾಗಿದೆ. 

ಗೋಕರ್ಣ ಬೀಚ್‌ಗೆ ಪ್ರವಾಸಿಗರಿಗೆ ನಿಷೇಧ

ಭಾನುವಾರ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಸಂಜೆಯಾದರೂ ಇಬ್ಬರು ಮನೆಗೆ ಬಾರದ ಬಗ್ಗೆ ಪೋಷಕರು ಹುಡುಕಾಟ ನಡೆಸಿದಾಗ ದುರ್ಘಟನೆ ಬೆಳಕಿಗೆ ಬಂದಿದೆ.

PREV
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ