ಅಕ್ರಮ ಸಾಗಾಟ: 20 ಜಾನುವಾರು ರಕ್ಷಣೆ; ಐವರ ಬಂಧನ

Published : Aug 13, 2018, 05:53 PM ISTUpdated : Sep 09, 2018, 08:34 PM IST
ಅಕ್ರಮ ಸಾಗಾಟ: 20 ಜಾನುವಾರು ರಕ್ಷಣೆ; ಐವರ ಬಂಧನ

ಸಾರಾಂಶ

 ಬೈಂದೂರು ಸರ್ಕಲ್ ಬಳಿ  ಪೊಲೀಸರು ಪರಿಶೀಲನೆ ನಡೆಸುವ ವೇಳೆ ಕಂಟೈನರ್‌ನಲ್ಲಿ ಅಕ್ರಮ ಸಾಗಾಟ ಪತ್ತೆ

ಉಡುಪಿ : ಕಂಟೈನರ್ ನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಐವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬೈಂದೂರು ಸರ್ಕಲ್ ಬಳಿ ಪರಿಶೀಲನೆ ನಡೆಸುವ ವೇಳೆ, ಕಂಟೈನರ್ ನಲ್ಲಿ ಜಾನುವಾರು ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಂಟೈನರ್ ನಲ್ಲಿದ್ದ 20 ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.

 

ಬೆಳಗಾವಿಯಿಂದ ಜಾನುವಾರುಗಳನ್ನು ತರಲಾಗುತ್ತಿತ್ತು ಎನ್ನಲಾಗಿದೆ.  ಹಿಂಸಾತ್ಮಕ ರೂಪದಲ್ಲಿ ಜಾನುವಾರುಗಳನ್ನು ಕಂಟೈನರ್ ನಲ್ಲಿ  ತುಂಬಲಾಗಿತ್ತು.

ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
 

PREV
click me!

Recommended Stories

ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು
ರಿಷಬ್‌ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ: ದೈವಾರಾಧಕ ಬೇಸರ