ಸಿದ್ದರಾಮಯ್ಯ ಸರ್ಕಾರದಲ್ಲಿ ಕಾರ್ಮಿಕ ಇಲಾಖೆ ಇಲಾಖೆಗಳಲ್ಲಿ ಹಗರಣಗಳು ನಡೆದಿವೆ. ತಮ್ಮ ಮೇಲೆ ಆರೋಪಗಳು ಬಂದ ಬಳಿಕ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಆರೋಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹಾವೇರಿ(ನ.10): ತಮ್ಮ ವಿರುದ್ಧ ಆರೋಪಗಳು ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ. ಇದರಂಗವಾಗಿ ಕೊರೋನಾ ಹಗರಣದ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಲಾಗಿದೆ. ತನಿಖೆ ಮಾಡಲಿ, ನಾವು ಎದುರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿ, ಕೊರೋನಾ ಹಗರಣದ ವಿಚಾರದಲ್ಲಿ ಬಿ.ಎಸ್. ವೈ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆದಿದೆ ಎನ್ನುತ್ತಿದ್ದಾರೆ. ನ್ಯಾಯಾಧೀಶರನ್ನು ಹೇಗೆ ಆಯ್ಕೆ ಮಾಡಿದರೋ ಗೊತ್ತಿಲ್ಲ. ಈಗ ಚುನಾವಣಾ ಸಮಯದಲ್ಲಿ ಈ ವಿಷಯ ಎತ್ತಿದ್ದಾರೆ. ಇದಕ್ಕಾಗಿ ಒಂದೂವರೆ ವರ್ಷ ಯಾಕೆ ತಗೊಂಡ್ರು ಎಂದು ಪ್ರಶ್ನಿಸಿದರು.
undefined
ಕೇಂದ್ರ ಅನುದಾನ ನೀಡಿರುವ ಬಗ್ಗೆ ಸಷ್ಟಪಡಿಸಿದರೆ ನಾನು ರಾಜಕೀಯವನ್ನೇ ಬಿಡ್ತೇನೆ: ಜೋಶಿಗೆ ಸಿದ್ದು ಸವಾಲು!
ಸಿದ್ದರಾಮಯ್ಯ ಸರ್ಕಾರದಲ್ಲಿ ಕಾರ್ಮಿಕ ಇಲಾಖೆ ಇಲಾಖೆಗಳಲ್ಲಿ ಹಗರಣಗಳು ನಡೆದಿವೆ. ತಮ್ಮ ಮೇಲೆ ಆರೋಪಗಳು ಬಂದ ಬಳಿಕ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಆರೋಪಿಸಿದರು.
ಹಾವೇರಿ ತಮ್ಮ ವಿರುದ್ಧ ಆರೋಪಗಳು ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ. ಇದರಂಗವಾಗಿ ಕೊರೋನಾ ಹಗರಣದ ವಿಚಾರದಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಲಾಗಿದೆ. ತನಿಖೆ ಮಾಡಲಿ, ನಾವು ಎದುರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಜಮೀರ್ ಅಹಮದ್ ಖಾನ್ ಒಬ್ಬ ಮತಾಂಧ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ