ಹುಬ್ಬಳ್ಳಿ: ಸ​ಭಾ​ಪ​ತಿ ಹೊರಟ್ಟಿಗೆ ಕೊರೋನಾ ದೃಢ

Kannadaprabha News   | Asianet News
Published : Apr 28, 2021, 12:29 PM IST
ಹುಬ್ಬಳ್ಳಿ: ಸ​ಭಾ​ಪ​ತಿ ಹೊರಟ್ಟಿಗೆ ಕೊರೋನಾ ದೃಢ

ಸಾರಾಂಶ

ಸೋಮವಾರವಷ್ಟೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿ ಕೋವಿಡ್‌ ಪರೀಕ್ಷೆಗೊಳಗಾಗಿದ್ದ ಹೊರಟ್ಟಿ| ವೈದ್ಯರ ಸಲಹೆ ಮೇರೆಗೆ ಹೊರಟ್ಟಿಗೆ ಕಿಮ್ಸ್‌ನಲ್ಲಿ ಚಿಕಿತ್ಸೆ| ಹೊರಟ್ಟಿ ಅವರ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೊಳಗಾಗ ಬೇಕೆಂದು  ತಿಳಿಸಿದ ಹೊರಟ್ಟಿ ಅವರ ಆಪ್ತ ಕಾರ್ಯದರ್ಶಿ ವಿಶ್ವನಾಥ| 

ಹುಬ್ಬಳ್ಳಿ(ಏ.28):  ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮಂಗಳವಾರ ಕೊರೋನಾ ದೃಢಪಟ್ಟಿದೆ. 

ಹೊರಟ್ಟಿ ಅವರು ಸೋಮವಾರವಷ್ಟೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿ ಕೋವಿಡ್‌ ಪರೀಕ್ಷೆಗೊಳಗಾಗಿದ್ದರು. ಮಂಗಳವಾರ ವರದಿ ಪಾಸಿಟಿವ್‌ ಎಂದು ಬಂದಿದೆ. ವೈದ್ಯರ ಸಲಹೆ ಮೇರೆಗೆ ಅವರನ್ನು ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯವಾಗಿದ್ದಾರೆ.

ಒಂದೇ ಬೆಡ್‌ನಲ್ಲಿ ಇಬ್ಬರಿಗೆ ಚಿಕಿತ್ಸೆ : ವೈರಲ್‌

ಅವರ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೊಳಗಾಗ ಬೇಕೆಂದು ಬಸವರಾಜ ಹೊರಟ್ಟಿ ಅವರ ಆಪ್ತ ಕಾರ್ಯದರ್ಶಿ ವಿಶ್ವನಾಥ ತಿಳಿಸಿದ್ದಾರೆ. 
 

PREV
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ