ಗ್ರಾಪಂ ಸದಸ್ಯ, ಆಶಾ ಕಾರ್ಯಕರ್ತೆ ಲವ್ವಿಡವ್ವಿ ವಿಡಿಯೋ ಬಹಿರಂಗ

Kannadaprabha News   | Asianet News
Published : Apr 06, 2021, 08:44 AM ISTUpdated : Apr 06, 2021, 11:10 AM IST
ಗ್ರಾಪಂ ಸದಸ್ಯ, ಆಶಾ ಕಾರ್ಯಕರ್ತೆ ಲವ್ವಿಡವ್ವಿ ವಿಡಿಯೋ ಬಹಿರಂಗ

ಸಾರಾಂಶ

ಗ್ರಾಮ ಪಂಚಾಯತ್ ಸದಸ್ಯ ಹಾಗೂ ಆಶಾ ಕಾರ್ಯಕರ್ತೆ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಲವ್ವಿ ಡವ್ವಿ ನಡೆಸಿದ ವಿಡಿಯೋ ವೈರಲ್ ಆಗಿದೆ. 

"ವಿಜಯಪುರ (ಏ.06): ಇಂಡಿ ತಾಲೂಕಿನ ತಾಂಬಾ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾ.ಪಂ. ಸದಸ್ಯ ಹಾಗೂ ಆಶಾ ಕಾರ್ಯಕರ್ತೆ ಲವ್ವಿಡವ್ವಿ ನಡೆಸಿದ್ದು, ಇವರಿಬ್ಬರ ಪ್ರಯಣದಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತನ್ನ ಮನೆಗೆ ಬಂದ ಪ್ರೇಯಸಿ ಉಸಿರುಗಟ್ಟಿಸಿ ಕೊಂದ : ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ! ..

ಗ್ರಾಮ ಪಂಚಾಯತಿ ಸದಸ್ಯ ಹಾಗೂ ಆಶಾ ಕಾರ್ಯಕರ್ತೆ, ತಾಂಬಾ ಗ್ರಾಮದ ಸರ್ಕಾರಿ ಆಸ್ಪತ್ರೆಯ ಬೆಡ್‌ನ್ನೇ ತಮ್ಮ ಪಲ್ಲಂಗವನ್ನಾಗಿ ಮಾಡಿಕೊಂಡು ಪ್ರಣಯದಾಟವಾಡಿದ್ದು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದೆ. 

ಅದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

PREV
click me!

Recommended Stories

ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ
ಡ್ರಗ್‌ ಪೆಡ್ಲರ್‌ಗಳಿಗೆ ಬೆಂಗಳೂರೇ ದೊಡ್ಡ ಟಾರ್ಗೆಟ್‌: ಚಾಕೋಲೆಟ್‌, ಕಾಫಿ ಪುಡಿ ಹೆಸರಲ್ಲಿ ಡ್ರಗ್ಸ್‌ ಸಾಗಾಟ