ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!

ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!

Published : Apr 17, 2026, 11:07 PM IST
ವಿಜಯಪುರ ಜಿಲ್ಲೆಯ ಕುಖ್ಯಾತ ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ನಡುರಸ್ತೆಯಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ 6 ಸುತ್ತು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ.

ವಿಜಯಪುರ (ಏ.17): ಭೀಮಾತೀರದ ಕುಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಬಂದೂಕಿನ ನಳಿಕೆಗಳು ಮತ್ತೆ ಬೆಂಕಿ ಉಗುಳಿವೆ! ಹೌದು, ಶಾಂತಿ ನೆಲೆಸಿತು ಎನ್ನುವಷ್ಟರಲ್ಲೇ ಗುಂಡಿನ ಸದ್ದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. 

ಕೆಲವೇ ದಿನಗಳ ಹಿಂದೆ ಜ್ಯುವೆಲರಿ ಶಾಪ್ ಮತ್ತು ಬ್ಯಾಂಕ್ ಲೂಟಿ ಮಾಡಿದ್ದ ಗ್ಯಾಂಗ್‌ಗಳ ಆರ್ಭಟ ತಣ್ಣಗಾಗುವ ಮೊದಲೇ, ಈಗ ನಡುರಸ್ತೆಯಲ್ಲೇ ನೆತ್ತರು ಹರಿದಿದೆ. ಥೇಟ್ ಯುಪಿ, ಬಿಹಾರ್ ಮಾದರಿಯಲ್ಲಿ 6 ರೌಂಡ್ ಫೈರಿಂಗ್ ನಡೆಸಿ ಮಾಜಿ ಗ್ರಾ.ಪಂ ಸದಸ್ಯನನ್ನ ಹತ್ಯೆ ಮಾಡಲಾಗಿದೆ. 

ಈ ಭೀಕರ ಹತ್ಯಾಕಾಂಡ ಕಂಡ ಜನ ಮೌನಕ್ಕೆ ಶರಣಾಗಿದ್ದಾರೆ. ಹಾಗಾದ್ರೆ, ಭೀಮಾತೀರದಲ್ಲಿ ಮತ್ತೆ ಶತ್ರು ಸಂಹಾರಕ್ಕೆ ಸ್ಕೆಚ್ ಹಾಕಿದ್ದು ಯಾರು? ಯಾರ ಬಂದೂಕಿನಿಂದ ಸಿಡಿದ ಬುಲೆಟ್‌ಗಳು ರಾಜು ಎದೆಯನ್ನು ಸೀಳಿದವು? 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more