ಜಲ ಮಂಡಳಿ ಅಧ್ಯಕ್ಷ 24 ಗಂಟೆಯಲ್ಲೇ ವರ್ಗ

Published : Aug 24, 2019, 07:21 AM IST
ಜಲ ಮಂಡಳಿ ಅಧ್ಯಕ್ಷ 24 ಗಂಟೆಯಲ್ಲೇ ವರ್ಗ

ಸಾರಾಂಶ

ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧ್ಯಕ್ಷರನ್ನಾಗಿ ಎಂ.ಮಹೇಶ್ವರ ರಾವ್‌ ಅವರನ್ನು ನೇಮಕ ಮಾಡಿ ಆದೇಶಿಸಿದ 24 ಗಂಟೆಗಳ ಅವಧಿಯಲ್ಲಿಯೇ ಹಿಂದಿನ ಸ್ಥಾನಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. 

ಬೆಂಗಳೂರು [ಆ.24]:  ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಅಧ್ಯಕ್ಷರನ್ನಾಗಿ ಎಂ.ಮಹೇಶ್ವರ ರಾವ್‌ ಅವರನ್ನು ನೇಮಕ ಮಾಡಿ ಆದೇಶಿಸಿದ 24 ಗಂಟೆಗಳ ಅವಧಿಯಲ್ಲಿಯೇ ಹಿಂದಿನ ಸ್ಥಾನಕ್ಕೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. 

ಮಹೇಶ್ವರರಾವ್‌ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಮರು ಆದೇಶ ಹೊರಡಿಸಲಾಗಿದೆ.

ಗುರುವಾರ ಮಹೇಶ್ವರ್‌ ರಾವ್‌ ಅವರನ್ನು ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷರನ್ನಾಗಿ ವರ್ಗಾವಣೆಗೊಳಿಸಲಾಗಿತ್ತು.

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!