ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ

ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ

Published : Mar 21, 2026, 10:24 AM IST

ಹೆತ್ತವರು ಸಂಬಂಧದಲ್ಲೇ ಹುಡುಗನನ್ನ ಹುಡುಕಿ ಮದುವೆ ಮಾಡಿದ್ರು.. ಆದ್ರೆ ಆವತ್ತು ಇದ್ದಕ್ಕಿದ್ದಂತೆ ಅವಳ ಸಾವಿನ ಸುದ್ದಿ ಹೆತ್ತವರಿಗೆ ಬಂದಿತ್ತು..ಒಂದು ವರ್ಷದಲ್ಲಿ ಆ ಸಂಸಾರದಲ್ಲಿ ಏನೆಲ್ಲಾ ಆಯ್ತು..? ಒಂದು ಮುದ್ದು ಹುಡುಗಿಯ ದುರಂತ ಅಂತ್ಯದ ಕಥೆ

 

ಶೃತಿ ನೂರಾರು ಕನಸುಗಳನ್ನ ಕಟ್ಟಿಕೊಂಡು ಗಂಡನ ಮನೆ ಸೇರಿದ್ಲು.. ಆದ್ರೆ ಆ ಪಾಪಿ ಗಂಡ ಹೆಂಡತಿಯನ್ನ ಒಂದು ದಿನವೂ ಖುಷಿಯಿಂದ ನೋಡಿಕೊಳ್ಳಲಿಲ್ಲ.. ಮದುವೆಯಾದ ಮರುದಿನವೇ ವರದಕ್ಷಿಣೆ ಕೇಳಿದ್ದನಂತೆ.. ಪ್ರತೀ ನಿತ್ಯ ಒಂದಿಲ್ಲೊಂದು ಕಾರಣ ತಗೆದು ಹೊಡೆಯುತ್ತಿದ್ದನಂತೆ.. ಈತನ ಕಾಟ ತಾಳಲಾರದೆ ಒಮ್ಮೆ ತವರು ಮನೆಗೆ ಹೋಗಿ ಡಿವೋರ್ಸ್​ಗೆ ಅಪ್ಲೈ ಮಾಡಿದ್ದಳು.. ಆಗ ಈತನೇ ಹೋಗಿ ರಾಜಿ ಮಾಡಿಕೊಂಡು ಹೆಂಡತಿಯನ್ನ ಕರೆದುಕೊಂಡು ಬಂದಿದ್ದ, ಮುಂದೇನಾಯ್ತು? 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more